ಲೋಕಸಭೆ ಸ್ಪೀಕರ್ ಓಂ ಬಿರ್ಲಾ

ಲೋಕಸಭೆ ಸ್ಪೀಕರ್ ವಿರುದ್ಧದ ಅವಿಶ್ವಾಸ ನಿರ್ಣಯ: TMC ಬೆಂಬಲ!
ಲೋಕಸಭೆಯ ಹಲವು ವಿರೋಧ ಪಕ್ಷದ ಸದಸ್ಯರು ಮಂಡಿಸಿರುವ ಅವಿಶ್ವಾಸ ನಿರ್ಣಯಕ್ಕೆ ಪಕ್ಷ ಯಾವಾಗಲೂ ಬೆಂಬಲಿಸಲಿದೆ ಎಂದು ಟಿಎಂಸಿಯ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.

ಲೋಕಸಭಾ ಸ್ಪೀಕರ್ ವಿರುದ್ಧ 'ಅವಿಶ್ವಾಸ ನಿರ್ಣಯ' ಮಂಡನೆಗೆ ವಿಪಕ್ಷಗಳು ಮುಂದು!
ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಯ ವೇಳೆ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಸದನದಲ್ಲಿ ಮಾತನಾಡಲು ಅವಕಾಶ ನೀಡಿಲ್ಲ ಎಂಬ ವಿಪಕ್ಷಗಳ ಆರೋಪದ ಬೆನ್ನಲ್ಲೇ ಇದೀಗ ಈ ಬೆಳವಣಿಗೆಯಾಗಿದೆ.

ಲೋಕಸಭಾಧ್ಯಕ್ಷ ಓಂ ಬಿರ್ಲಾ, ರಾಜ್ಯಸಭೆ ಸಭಾಪತಿ ಧನಕರ್ ಭೇಟಿಯಾದ ಯು.ಟಿ. ಖಾದರ್
ಇತ್ತೀಚಿಗೆ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಯು.ಟಿ.ಖಾದರ್ ಅವರು ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರನ್ನು ಅವರ ಅಧಿಕೃತ ನಿವಾಸದಲ್ಲಿ ಸೌಹಾದರ್ಯುತವಾಗಿ ಭೇಟಿಯಾಗಿದ್ದು, ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ.

ಸದನದ ಪೀಠದಲ್ಲಿರುವವರು ನಿಷ್ಪಕ್ಷಪಾತಿಯಾಗಿರಬೇಕು: ವಿಧಾನಸಭಾಧ್ಯಕ್ಷರು, ಸಭಾಪತಿಗಳಿಗೆ ಓಂ ಬಿರ್ಲಾ ಸಲಹೆ
ಸದನದ ಪೀಠದಲ್ಲಿರುವವರು ನಿಸ್ಪಕ್ಷಪಾತವಾಗಿ ವರ್ತಿಸಬೇಕು, ಪಕ್ಷದ ಹೊರತಾಗಿ ಕಾರ್ಯನಿರ್ವಹಿಸಬೇಕು, ಪೀಠದ ನಿಯಮಕ್ಕೆ ಅನುಗುಣವಾಗಿ ನಡೆದುಕೊಳ್ಳಬೇಕು, ಪಕ್ಷದ ಹೊರತಾಗಿ ನಿರ್ಣಯಗಳನ್ನು ತೆಗೆದುಕೊಳ್ಳಬೇಕೆಂದು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ವಿಧಾನಸಭಾಧ್ಯಕ್ಷರು ಹಾಗೂ ಸಭಾಪತಿಗಳಿಗೆ ಸಲಹೆ ನೀಡಿದ್ದಾರೆ.

ಜುಲೈ 19 ರಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ, ಆಗಸ್ಟ್ 13 ಕ್ಕೆ ಮುಕ್ತಾಯ: ಸ್ಪೀಕರ್ ಓಂ ಬಿರ್ಲಾ
ಜುಲೈ 19 ರಿಂದ ಸಂಸತ್ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಕೋವಿಡ್ ಸಂಬಂಧಿತ ಎಲ್ಲಾ ಶಿಷ್ಟಾಚಾರಗಳನ್ನು ಪಾಲಿಸಲಾಗುವುದು ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಸೋಮವಾರ ಹೇಳಿದ್ದಾರೆ.

