ದೇಶನೈತಿಕ ಸಮಿತಿ ಮುಂದೆ ವಕೀಲ ದೇಹದ್ರಾಯ್, ದುಬೆ ಹಾಜರು; ಅ. 31ರಂದು ಹಾಜರಾಗುವಂತೆ ಮಹುವಾ ಮೊಯಿತ್ರಾಗೆ ಸೂಚನೆ
ಮಹುವಾ ಮೊಯಿತ್ರಾ ಅವರು ಸದನದಲ್ಲಿ ಪ್ರಶ್ನೆ ಕೇಳಲು ಹಣ ಪಡೆದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ, ವಕೀಲ ಜೈ ಅನಂತ್ ದೆಹದ್ರಾಯ್ ಮತ್ತು ಬಿಜೆಪಿ ನಾಯಕ ನಿಶಿಕಾಂತ್ ದುಬೆ ಗುರುವಾರ ಲೋಕಸಭೆಯ ನೈತಿಕ ಸಮಿತಿ ಮುಂದೆ ಹಾಜರಾಗಿದ್ದರು. ಇದೇ ವೇಳೆ, ಅಕ್ಟೋಬರ್ 31ರಂದು ಸಮಿತಿ ಮುಂದೆ ಹಾಜರಾಗುವಂತೆ ಟಿಎಂಸಿ ಸಂಸದೆಗೆ ಸೂಚನೆ ನೀಡಲಾಗಿದೆ.