ದೇಶಛತ್ರೋನ್ ಕಿ ಗೂಂಜ್ ಅಲ್ಲ ಇದು ಪೈಸೆ ಕಿ ಗೂಂಜ್: ರಾಹುಲ್ ಕಾರ್ಯಕ್ರಮದ ಪ್ರಚಾರಕ್ಕೆ ಇನ್ಫ್ಲುಯೆನ್ಸರ್ಗಳಿಗೆ ₹35 ಸಾವಿರ ಆಫರ್!
ರಾಹುಲ್ ಗಾಂಧಿಯವರ ಛತ್ರೋನ್ ಕಿ ಗೂಂಜ್ ಕಾರ್ಯಕ್ರಮವನ್ನು ಬಿಜೆಪಿ ಟೀಕಿಸಿದ್ದು, ಛತ್ರೋನ್ ಕಿ ಗೂಂಜ್ ಅಲ್ಲ ಬದಲಾಗಿ, 'ಪೈಸೆ ಕಿ ಗೂಂಜ್' ಎಂದು ಕರೆದಿದೆ. ಈ ಮೂಲಕ ಯುವಕರನ್ನು ಸೆಳೆಯಲು ಕಾಂಗ್ರೆಸ್, ಇನ್ಫ್ಲುಯೆನ್ಸರ್ಸ್ ಗಳಿಗೆ ಸಾವಿರಾರು ರೂಪಾಯಿಗಳವರೆಗೆ ಹಣ ನೀಡಿದೆ ಎಂದು ಬಿಜೆಪಿ ಆರೋಪಿಸಿದೆ.