ದೇಶಲೋಕಸಭೆಯಲ್ಲಿ ಅಶಿಸ್ತಿನ ವರ್ತನೆ, ಕಲಾಪದ ವೇಳೆ ಗದ್ದಲ; 7 ಕಾಂಗ್ರೆಸ್ ಸಂಸದರ ಅಮಾನತು
ದೆಹಲಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ ಗದ್ದಲ ವೆಬ್ಬಿಸಿ, ಅಶಿಸ್ತಿನ ವರ್ತನೆ ತೋರಿದ ಕಾರಣದಿಂದಾಗಿ ಕಾಂಗ್ರೆಸ್ 7 ಸಂಸದರನ್ನು ಸ್ಪೀಕರ್ ಓಂ ಬಿರ್ಲಾ ಅವರು ಬಾಕಿ ಉಳಿದಿರುವ ಕಲಾಪದಿಂದ ಅಮಾನತು ಮಾಡಿದ್ದಾರೆ.