ದೇಶಲೋಕಾಪಾಲ ನೇಮಕಕ್ಕೆ ಆಗ್ರಹಿಸಿ ಜ.30 ರಿಂದ ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹ
ಕೇಂದ್ರದಲ್ಲಿ ಲೋಕಾಪಾಲ ನೇಮಕಕ್ಕೆ ವಿಳಂಬ ನೀತಿ ಅನುಸರಿಸುತ್ತಿರುವ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಜನವರಿ 30 ರಿಂದ ಮಹಾರಾಷ್ಟ್ರದ ರಾಲೆಗಣ್ ಸಿದ್ಧಿಯಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಲಿದ್ದಾರೆ.