ರಾಜ್ಯಧಾರವಾಡ: ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಬೆಂಕಿ; ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಪಂಚಾಕ್ಷರಿ ಸಾಲಿಮಠ ಸಜೀವ ದಹನ; Video
ಪೊಲೀಸ್ ಇನ್ಸ್ ಪೆಕ್ಟರ್ ಗೆ ಕಾರಿನಿಂದ ಜಿಗಿದು ಬಚಾವಾಗಲು ಸಾಧ್ಯವಾಗಲಿಲ್ಲ. ಅಧಿಕಾರಿಯನ್ನು ಉಳಿಸಲು ದಾರಿಹೋಕರು ತಮ್ಮ ಕೈಲಾದಷ್ಟು ಪ್ರಯತ್ನಿಸಿದರೂ ಸಫಲರಾಗಲಿಲ್ಲ.