ರಾಜ್ಯಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಜಾಮೀನು ರದ್ದುಗೊಳಿಸುವಂತೆ ನ್ಯಾಯಾಲಯದ ಮೆಟ್ಟಿಲೇರಿದ SIT!
ಆಗಸ್ಟ್ 3, 2015 ರಂದು ಮಾಜಿ ಮುಖ್ಯಮಂತ್ರಿಗೆ ನೀಡಲಾದ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎಸ್ಐಟಿ ಅಧಿಕಾರಿಗಳು ಸೋಮವಾರ ಅರ್ಜಿ ಸಲ್ಲಿಸಿದರು.