ರಾಜಕೀಯSIT ವರದಿಯಲ್ಲಿ SM ಕೃಷ್ಣ, ಧರಂ ಸಿಂಗ್ ಹೆಸರೂ ಇದೆ: ನನ್ನ ಬಂಧಿಸಲು ನೂರು ಸಿದ್ದರಾಮಯ್ಯ ಹುಟ್ಟಿ ಬರಬೇಕು - HDK ಆಕ್ರೋಶ
ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಕಂಪನಿಗೆ ನಿಯಮ ಉಲ್ಲಂಘಿಸಿ ಗಣಿಗಾರಿಕೆ ಗುತ್ತಿಗೆ ಮುಂಜೂರು ಮಾಡಿದ್ದ ಆರೋಪ ಪ್ರಕರಣದಲ್ಲಿ ಲೋಕಾಯುಕ್ತ ದೋಷಾರೋಪ ಪಟ್ಟಿ ಸಲ್ಲಿಕೆಗೆ ಸಿದ್ಧತೆ ನಡೆಸುತ್ತಿದೆ.