ಕರ್ನಾಟಕ ಲೋಕಾಯುಕ್ತ ಪೊಲೀಸ್ ಮತ್ತು ನ್ಯಾಯಾಂಗ ವಿಭಾಗಗಳನ್ನೊಳಗೊಂಡ ತಂಡಗಳು ಬುಧವಾರ ಬೆಂಗಳೂರಿನ ಎಲ್ಲಾ ಪ್ರಾದೇಶಿಕ ಸಾರಿಗೆ ಕಚೇರಿಗಳ ಮೇಲೆ (ಆರ್ಟಿಒ) ಏಕಕಾಲದಲ್ಲಿ ದಿಢೀರ್ ದಾಳಿ ನಡೆದಿದೆ.