ರಾಜ್ಯಮುಡಾ ಪ್ರಕರಣ: ತನಿಖಾಧಿಕಾರಿ ಬದಲಾವಣೆ ಕೋರಿದ್ದ ಅರ್ಜಿ ವಜಾಗೊಳಿಸಿದ ಕೋರ್ಟ್
ಮುಡಾ ಪ್ರಕರಣದ ತನಿಖಾಧಿಕಾರಿಯಾಗಿರುವ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಉದೇಶ್ ಅವರನ್ನು ಬದಲಾವಣೆ ಮಾಡಿ, ಬೇರೆ ಅಧಿಕಾರಿ ನೇಮಿಸುವಂತೆ ಲೋಕಾಯುಕ್ತರಿಗೆ ನಿರ್ದೇಶಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.