ರಾಜ್ಯಎಲ್ಲ ಭ್ರಷ್ಟಾಚಾರ ಪ್ರಕರಣಗಳನ್ನು ತೆಗೆದುಕೊಳ್ಳಲು ಸಿದ್ಧ: ರಾಜ್ಯ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್
ಕರ್ನಾಟಕ ಹೈಕೋರ್ಟ್ ಆದೇಶದ ಮೇರೆಗೆ ಕರ್ನಾಟಕ ಲೋಕಾಯುಕ್ತಕ್ಕೆ ಮತ್ತೆ ‘ಹಲ್ಲು ಮತ್ತು ಉಗುರು’ ಮರಳಿ ಬಂದಿದ್ದು, ಭ್ರಷ್ಟಾಚಾರ ನಿಯಂತ್ರಣ ಸಂಸ್ಥೆ ತನ್ನ ಗತ ವೈಭವವನ್ನು ಮರಳಿ ತರಲು ಸಜ್ಜಾಗುತ್ತಿದೆ.