ಲೋಕಾಯುಕ್ತ ಬಲೆಗೆ

ಲಂಚಕ್ಕಾಗಿ APP ವಿಚಿತ್ರ ಬೇಡಿಕೆ: ಶೂ, ಚಪ್ಪಲಿ, 9 ಸೀರೆ, 10 ಸಾವಿರ ಕ್ಯಾಶ್ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ! Video
ಲಂಚಕ್ಕಾಗಿ ವಿಚಿತ್ರ ಬೇಡಿಕೆ ಇಟ್ಟಿದ್ದ ಸಂತೋಷ್ ಕುಮಾರ್, ಇಂದು ಕೋರ್ಟ್ ಆವರಣದಲ್ಲೇ 10,000 ರೂ. ನಗದು, 9 ಸೀರೆಗಳು, 4 ಶರ್ಟ್, 4 ಲಂಡನ್ ಜಿನ್ಸ್ ಪ್ಯಾಂಟ್, 1 ಜೊತೆ ಶೂ, 4 ಮಹಿಳೆಯರ ಡ್ರೆಸ್, 6 ಜೊತೆ ಮಹಿಳೆಯರ ಚಪ್ಪಲ್ ಅನ್ನು ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ಲಂಚ ಪಡೆಯುತ್ತಿದ್ದ ಸಚಿವ ಕೆ.ಜೆ ಜಾರ್ಜ್ OSD ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ
ಕೆಪಿಟಿಸಿಎಲ್‌ನ ಕಾರ್ಯನಿರ್ವಾಹಕ ಎಂಜಿನಿಯರ್ ಮತ್ತು ಇಂಧನ ಸಚಿವರ ಒಎಸ್‌ಡಿ ಜ್ಯೋತಿ ಪ್ರಕಾಶ್(50), ಅವರ ಕಾರು ಚಾಲಕ ನವೀನ್ ಎಂ(34) ಅವರನ್ನು ಲಂಚಕ್ಕೆ ಬೇಡಿಕೆ ಇಟ್ಟ ಮತ್ತು ಸ್ವೀಕರಿಸಿದ ಆರೋಪದ ಮೇಲೆ ಬಂಧಿಸಲಾಗಿದೆ.

10 ಲಕ್ಷ ರೂ ಲಂಚ ಪಡೆಯುತ್ತಿದ್ದ ಬಿಬಿಎಂಪಿ ಕಾರ್ಯನಿರ್ವಾಹಕ ಇಂಜಿನಿಯರ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ
ಬಿಬಿಎಂಪಿಯ ಸಿ ವಿ ರಾಮನ್ ನಗರ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಎಚ್ ವಿ ಯಾರಪ್ಪ ರೆಡ್ಡಿ ಅವರು ಬಾಕಿ ಬಿಲ್ ಬಿಡುಗಡೆ ಮಾಡಲು ಗುತ್ತಿಗೆದಾರರಿಂದ ಲಂಚ ಕೇಳುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಕಲಬುರಗಿ: ಲಂಚ ಪಡೆಯುವಾಗ ಮಾಹಿತಿ ಹಕ್ಕು ಆಯೋಗದ ಆಯುಕ್ತ ಲೋಕಾಯುಕ್ತ ಬಲೆಗೆ
ಕಪ್ಪುಪಟ್ಟಿಯಿಂದ ಆರ್ ಟಿಐ ಕಾರ್ಯಕರ್ತ ಸಾಯಿಬಣ್ಣ ಅವರನ್ನು ಹೆಸರು ತೆಗೆಯಲು ಡಾಕಪ್ಪ ಅವರು ರೂ. 3 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಶಿವಮೊಗ್ಗ: ಸಿಬ್ಬಂದಿಯಿಂದಲೇ ಲಂಚ ಪಡೆಯುತ್ತಿದ್ದ ಡಿವೈಎಸ್ಪಿ ಲೋಕಾಯುಕ್ತ ಬಲೆಗೆ!
ತಮ್ಮ ಅಧೀನದಲ್ಲಿ ಕೆಲಸ ಮಾಡುವ ಸಹಾಯಕ ಹೆಡ್ ಕಾನ್‌ಸ್ಟೆಬಲ್ ಅವರಿಂದ 5,000 ರೂ. ಲಂಚ ಪಡೆಯುತ್ತಿದ್ದಾಗ ಕೃಷ್ಣಮೂರ್ತಿ ಅವರು ಸಿಕ್ಕಿಬಿದ್ದಿದ್ದಾರೆ.

