ರಾಜ್ಯವಕ್ಫ್ ಆಸ್ತಿ ದುರ್ಬಳಕೆ: ಮುಂದಿನ ಅಧಿವೇಶನದಲ್ಲಿ ಲೋಕಾಯುಕ್ತ ಮಧ್ಯಂತರ ವರದಿ ಮಂಡನೆ
ಅನ್ವರ್ ಮಾಣಿಪ್ಪಾಡಿ ವರದಿಯನ್ವಯ ವಕ್ಫ್ ಆಸ್ತಿ ದುರ್ಬಳಕೆ ಕುರಿತಂತೆ ಲೋಕಾಯುಕ್ತ ತನಿಖೆಯ ಮಧ್ಯಂತರ ವರದಿಯನ್ನು ವಿಧಾನಮಂಡಲದ ಮುಂದಿನ ಅಧಿವೇಶನದಲ್ಲಿ ಮಂಡಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೂಚಿಸಿದರು.