ರಾಜ್ಯಅಕ್ರಮ ಆಸ್ತಿ ಗಳಿಕೆ ಆರೋಪ: ತಹಶೀಲ್ದಾರ್ ಅಜಿತ್ ರೈ 7 ದಿನ ಲೋಕಾಯುಕ್ತ ಪೊಲೀಸ್ ವಶಕ್ಕೆ!
ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ ಎದುರಿಸುತ್ತಿರುವ ಕೆ.ಆರ್. ಪುರದ ಹಿಂದಿನ ತಹಶೀಲ್ದಾರ್ ಅಜಿತ್ ಕುಮಾರ್ ರೈ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಏಳು ದಿನಗಳ ಕಾಲ ಲೋಕಾಯುಕ್ತ ಪೊಲೀಸರ ವಶಕ್ಕೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.