ರಾಜ್ಯಅನ್ನಭಾಗ್ಯ ಅಕ್ಕಿ ಹಗರಣ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ..!
ತನಿಖೆಯ ವೇಳೆ ಬೆಳಕಿಗೆ ಬಂದಿರುವ ಪ್ರಾಥಮಿಕ ಅಕ್ರಮಗಳು, ಅವ್ಯವಹಾರಗಳು ಹಾಗೂ ಸಾರ್ವಜನಿಕ ವಿತರಣಾ ವ್ಯವಸ್ಥೆಯ ಕಾರ್ಯವೈಖರಿಯನ್ನು ಸುಧಾರಿಸಲು ಅಗತ್ಯ ಕ್ರಮಗಳ ಕುರಿತು ಸಮಗ್ರ ವರದಿ ಸಿದ್ಧಪಡಿಸಿ ಆಗಸ್ಟ್ 20ರೊಳಗೆ ಲೋಕಾಯುಕ್ತಕ್ಕೆ ಸಲ್ಲಿಸಲು ಸಮಿತಿಗೆ ಸೂಚಿಸಲಾಗಿದೆ.