ಲೋಕಾರ್ಪಣೆ

GBA ವ್ಯಾಪ್ತಿಯಲ್ಲಿ 'ನಂಬಿಕೆ ನಕ್ಷೆ 2.0' ವ್ಯವಸ್ಥೆ ಲೋಕಾರ್ಪಣೆ! ಏನಿದರ ಉದ್ದೇಶ?
ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರ ನಿರ್ದೇಶನದಂತೆ ಕಟ್ಟಡ ನಕ್ಷೆ ಮಂಜೂರಾತಿ ಪ್ರಕ್ರಿಯೆಯನ್ನು ಮತ್ತಷ್ಟು ಜನಸ್ನೇಹಿಗೊಳಿಸುವ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ತುಂಗಭದ್ರೆಗೆ ಹೊಸ ಕಳೆ; ನೂತನ 33 ಕ್ರೆಸ್ಟ್ ಗೇಟ್‌ಗಳ ಲೋಕಾರ್ಪಣೆ: ಒಂದೇ ವೇದಿಕೆಯಲ್ಲಿ ಮೂರು ರಾಜ್ಯಗಳ ಮುಖ್ಯಮಂತ್ರಿಗಳು..!
ಅಣೆಕಟ್ಟಿನ 18ನೇ ಗೇಟ್ ಸಮೀಪ ನಡೆದ ಪೂಜಾ ವಿಧಿಗಳ ಬಳಿಕ ನೂತನ ಗೇಟ್‌ಗಳ ಲೋಕಾರ್ಪಣೆ ನೆರವೇರಿತು. ಡಿ.ಕೆ. ಶಿವಕುಮಾರ್ ಅವರು 18ನೇ ಗೇಟ್‌ಗೆ ಚಾಲನೆ ನೀಡಿದರೆ, ಸಿ.ಆರ್. ಪಾಟೀಲ್ ಅವರು 17ನೇ ಗೇಟ್ ಉದ್ಘಾಟಿಸಿದರು.

ಕಲಬುರಗಿಯಲ್ಲಿ ನಿಮ್ಹಾನ್ಸ್, ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಸಿದ್ದರಾಮಯ್ಯ
ಜಯದೇವ ಹೃದ್ರೋಗ ಆಸ್ಪತ್ರೆಯ ನೂತನ ಕಟ್ಟಡದ ಲೋಕಾರ್ಪಣೆ ಮಾಡಿ ಮಾತನಾಡಿದ ಮುಖ್ಯಮಂತ್ರಿ, ಮೈಸೂರಿಗೂ ನಿಮ್ಹಾನ್ಸ್ ಘಟಕದ ಅಗತ್ಯವಿದೆ.

ಹಾಸನ: ಕೇಂದ್ರ ಸರ್ಕಾರದಿಂದ ಇಂಧನ ವಲಯದಲ್ಲಿ ಕ್ರಾಂತಿಕಾರಿ ಬದಲಾವಣೆ: ಹರ್ದೀಪ್ ಸಿಂಗ್ ಪುರಿ
ಇಂಧನ ವಲಯದಲ್ಲಿ ಕ್ರಾಂತಿಕಾರಿ ಬದಲಾವಣೆ ತರಲು ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮುಂದಾಗಿದೆ ಎಂದು ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ, ವಸತಿ ಮತ್ತು ನಗರ ವ್ಯವಹಾರಗಳ ಕೇಂದ್ರ ಸಚಿವರಾದ ಹರ್ದೀಪ್ ಸಿಂಗ್ ಪುರಿ ಹೇಳಿದರು.

ಛತ್ತೀಸ್‌ಗಢ: 27,000 ಕೋಟಿ ರೂ. ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ, ಉದ್ಘಾಟನೆ
ಪ್ರಧಾನಮಂತ್ರಿ ನರೇಂದ್ರ ಮೋದಿ ಮಂಗಳವಾರ ನಾಗರ್ನಾರ್‌ನಲ್ಲಿರುವ ಎನ್‌ಎಂಡಿಸಿ ಸ್ಟೀಲ್ ಲಿಮಿಟೆಡ್‌ನ ಉಕ್ಕು ಕಾರ್ಖಾನೆ ಸೇರಿದಂತೆ ಸುಮಾರು ರೂ.27,000 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದರು.

ಇಂದು ರೆಬೆಲ್ ಸ್ಟಾರ್ ಅಂಬರೀಶ್ ಸ್ಮಾರಕ ಲೋಕಾರ್ಪಣೆ: ರೇಸ್ ಕೋರ್ಸ್ ರಸ್ತೆಗೆ ಮಂಡ್ಯದ ಗಂಡಿನ ಹೆಸರು
ಕನ್ನಡ ಸಿನಿಮಾ ರಂಗದ ಖ್ಯಾತ ನಟ, ರೆಬಲ್ ಸ್ಟಾರ್ ಅಂಬರೀಶ್ ಅವರ ಸ್ಮಾರಕವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಲೋಕಾರ್ಪಣೆ ಮಾಡಲಿದ್ದಾರೆ. ಇದರೊಂದಿಗೆ ಹಲವು ವರ್ಷಗಳ ಅಂಬರೀಶ್ ಅಭಿಮಾನಿಗಳ ಕನಸು ಇಂದು ನನಸಾಗುತ್ತಿದೆ.

ಧಾರವಾಡ: ಕಳೆದ 9 ವರ್ಷಗಳಲ್ಲಿ ಆಧುನಿಕ ಮೂಲಸೌಕರ್ಯ ನಿರ್ಮಿಸಲು ಪ್ರಯತ್ನ, ಕನೆಕ್ಟಿವಿಟಿ ವಿಚಾರದಲ್ಲಿ ಕರ್ನಾಟಕ ಮೈಲಿಗಲ್ಲು- ಪ್ರಧಾನಿ ಮೋದಿ
ಪ್ರಧಾನಿ ಮೋದಿ ಧಾರವಾಡದಲ್ಲಿಂದು ನೂತನ ಐಐಟಿ ಕ್ಯಾಂಪಸ್ ಮತ್ತು ವಿಶ್ವದಲ್ಲಿಯೇ ಅತಿ ದೊಡ್ಡದಾದ ರೈಲು ನಿಲ್ದಾಣವನ್ನು ಉದ್ಘಾಟಿಸಿದರು. ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತಿತರರು ಉಪಸ್ಥಿತರಿದ್ದರು.

ರಾಜ್ಯದಲ್ಲಿಂದು ನಮೋ ಅಬ್ಬರ: ಬೆಂಗಳೂರು, ತುಮಕೂರಿನಲ್ಲಿ ಮಿಂಚಿನ ಸಂಚಾರ, ದೇಶದ ಅತಿದೊಡ್ಡ ಕಾಪ್ಟರ್ ಘಟಕ ಸಮರ್ಪಣೆ
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ರಾಜ್ಯಕ್ಕೆ ಭೇಟಿ ನೀಡಲಿದ್ದು, ಈ ಹಿನ್ನೆಲೆಯಲ್ಲಿ ಮೋದಿ ಸ್ವಾಗತಕ್ಕೆ ಎಲ್ಲೆಡೆ ಭರ್ಜರಿ ಸಿದ್ಧತೆಗಳನ್ನು ನಡೆಸಲಾಗಿದೆ. ರಾಜ್ಯಕ್ಕೆ ಭೇಟಿ ನೀಡುತ್ತಿರುವ ಮೋದಿಯವರು ರಾಜ್ಯ ರಾಜಧಾನಿ ಬೆಂಗಳೂರು ಮತ್ತು ತುಮಕೂರಿಗೆ ಭೇಟಿ ನೀಡಿ ಒಂದೇ ದಿನ 6 ಪ್ರಮುಖ ಯೋಜನಗಳಿಗೆ ಚಾಲನೆ ನೀಡಲಿದ್ದಾರೆ.

ವಿಷ್ಣು ಸ್ಮಾರಕ ಇಂದು ಲೋಕಾರ್ಪಣೆ: ಮೈಸೂರಿನತ್ತ ಪ್ರಯಾಣ ಆರಂಭಿಸಿದ ವಿಷ್ಣುವರ್ಧನ್ ಅಭಿಮಾನಿಗಳು
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿರ್ಮಾಣವಾಗಿರುವ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಸ್ಮಾರಕ ಲೋಕಾರ್ಪಣೆಗೆ ಕ್ಷಣಗಣನೆ ಆರಂಭವಾಗಿದ್ದು, ವಿಷ್ಣುವರ್ಧನ್ ಅವರ ಸಾವಿರಾರು ಅಭಿಮಾನಿಗಳು ಮೈಸೂರಿಗೆ ಪ್ರಯಾಣ ಆರಂಭಿಸಿದ್ದಾರೆ.

