ಬೆಂಗಳೂರಿನ ಲೋಕೇಶ ಅಂಬೆಕಲ್ಲು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಂಜಿಎಸ್ ಕಮಲ್ ಅವರ ರಜಾಕಾಲೀನ ಏಕಸದಸ್ಯ ಪೀಠ ನಡೆಸಿತು.