ಲೋಕೋ ಪೈಲಟ್

ಉತ್ತರ ಪ್ರದೇಶ: ಟ್ರ್ಯಾಕ್ ಮೇಲೆ ಸಿಲಿಂಡರ್! ಲೋಕೋ ಪೈಲಟ್ ಸಮಯ ಪ್ರಜ್ಞೆಯಿಂದ ತಪ್ಪಿತು ಅನಾಹುತ!
ದೇಶ

ಹಳಿಯ ಮೇಲೆ ಸಿಲಿಂಡರ್ ಕಂಡ ಲೋಕೋ ಪೈಲಟ್ ತುರ್ತು ಬ್ರೇಕ್ ಹಾಕಿದ್ದು ರೈಲು ನಿಂತಿದೆ. ಈ ತಿಂಗಳಲ್ಲಿ ವರದಿಯಾಗುತ್ತಿರುವ 2 ನೇ ರೈಲು ವಿಧ್ವಂಸಕ ಕೃತ್ಯ ಇದಾಗಿದೆ.

ಉಡುಪಿ: ಲೋಕೋ ಪೈಲಟ್‌ಗಳ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ!
ರಾಜ್ಯ

ಮತ್ಸ್ಯಗಂಧ ಎಕ್ಸ್‌ಪ್ರೆಸ್ ರೈಲಿನ ಲೋಕೋ ಪೈಲಟ್ ಮತ್ತು ಅವರ ಸಹಾಯಕನ ಸಮಯಪ್ರಜ್ಞೆ ಇಂದು ಉಡುಪಿ ರೈಲು ನಿಲ್ದಾಣದ ಬಳಿ ಭಾರೀ ಅವಘಡ ತಪ್ಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾಶ್ಮೀರದಿಂದ ಪಂಜಾಬ್ ವರಗೆ ಚಾಲಕನಿಲ್ಲದೇ ಚಲಿಸಿದ ರೈಲು, ವೇಗ ನೋಡಿ ಬೆಚ್ಚಿಬಿದ್ದ ಜನ!
ವಿಡಿಯೋ

ಜಮ್ಮು ಮತ್ತು ಕಾಶ್ಮೀರದ ಕಥುವಾ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆಯಾಗಿದ್ದ ರೈಲು ಏಕಾಏಕಿ ಚಲಿಸಿದ ಘಟನೆ ನಡೆದಿದ್ದು, ಚಾಲಕನಿಲ್ಲದಿದ್ದರೂ ರೈಲು ಚಲಿಸುತ್ತಿದ್ದ ವೇಗನೋಡಿ ಜನ ಬೆಚ್ಚಿಬಿದ್ದಿದ್ದಾರೆ.

ಬೆಂಗಳೂರು: ಕರ್ತವ್ಯಕ್ಕೆ ತೆರಳುತ್ತಿದ್ದ ಸಹಾಯಕ ಲೋಕೋ ಪೈಲಟ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

ತನ್ನ ಕೆಲಸದ ಸ್ಥಳಕ್ಕೆ ತೆರಳುತ್ತಿದ್ದ ಸಹಾಯಕ ಲೋಕೋ ಪೈಲಟ್ ಒಬ್ಬರಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಲೋಕೋ ಪೈಲಟ್ ಅಪಹರಣ, ದರೋಡೆ ಪ್ರಕರಣ: ಓಲಾ ಚಾಲಕ, ಆತನ ಸಹಚರನ ಬಂಧನ

ಬೆಂಗಳೂರು ಲೊಕೋ ಪೈಲಟ್ ಸೋನು ಕುಮಾರ್ ಸಿಂಗ್ ಅಪಹರಣ ಹಾಗೂ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. 

ಬೆಂಗಳೂರು: ವಿಮಾನ ನಿಲ್ದಾಣದಿಂದ ಲೋಕೋ ಪೈಲಟ್ ಅಪಹರಣ, ದರೋಡೆ

ಬೆಂಗಳೂರು ರೈಲ್ವೇ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಲೋಕೋ ಪೈಲಟ್ ಒಬ್ಬರನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನದಿಂದ ಅಪಹರಣ ಮಾಡಿ, ದರೋಡೆ ಮಾಡಿರುವ ಘಟನೆ ಮಂಗಳವಾರ ನಡೆದಿದೆ. 

ಪ್ರಯಾಣಿಕರೊಂದಿಗೆ ರಾಜ್ಯೋತ್ಸವ ಆಚರಿಸಿದ ಲೋಕೋ ಪೈಲಟ್

ಮೈಸೂರು- ಬೆಂಗಳೂರು ನಡುವೆ ಸಂಚರಿಸುವ ಚಾಮುಂಡಿ ಎಕ್ಸ್ ಪ್ರೆಸ್ ರೈಲಿನ  ಲೋಕೋ ಪೈಲಟ್ ಹಾಗೂ ಪ್ರಯಾಣಿಕರು ಕ್ರಾಂತಿವೀರ  ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಿದ್ದಾರೆ.

ಪಶ್ಚಿಮ ಬಂಗಾಳ: ಸಮಯಪ್ರಜ್ಞೆ ಮೆರೆದ ರೈಲ್ವೆ ಚಾಲಕ ಆನೆ ಹಿಂಡಿನ ಪ್ರಾಣ ಉಳಿಸಿದ!

ರೈಲ್ವೆ ಚಾಲಕನೊಬ್ಬನ ಸಮಯಪ್ರಜ್ಞೆಯ ಕಾರಣ ಆನೆ ಹಿಂಡೊಂದರ ಪ್ರಾಣ ಉಳಿಸಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ