ರಾಜ್ಯಬೆಳಗಾವಿ: ಸರ್ಕಾರಿ ಕಚೇರಿಗಳ ಬಹುಮಹಡಿ ಕಟ್ಟಡನಿರ್ಮಾಣ; ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ
ನಗರದಲ್ಲಿ ವಿವಿಧ ಸರ್ಕಾರಿ ಕಚೇರಿಗಳ ಸುಸಜ್ಜಿತ ಬಹುಮಹಡಿ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಇಲಾಖೆಯ ಹಿರಿಯ ಅಧಿಕಾರಿಗಳ ತಂಡ ಶನಿವಾರ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿತು.