ರಾಜ್ಯಕೊಯ್ನಾ ಅಣೆಕಟ್ಟೆಯಿಂದ ನೀರು ಬಿಡಲು ಮಹಾರಾಷ್ಟ್ರ ಮುಖ್ಯಮಂತ್ರಿ ಒಪ್ಪಿಗೆ
ಕೊಯ್ನಾ ಅಣೆಕಟ್ಟೆಯಿಂದ ಕೃಷ್ಣಾ ನದಿಗೆ ನೀರು ಬಿಡಲು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಒಪ್ಪಿಗೆ ನೀಡಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಪತ್ರ ಬರೆದಿದ್ದರು.ಇದಾದ ಕೆಲವೇ ದಿನಗಳಲ್ಲಿ ಕರ್ನಾಟಕಕ್ಕೆ ನೀರು ಬಿಡಲು ಶಿಂಧೆ ಸಮ್ಮತಿ ನೀಡಿದ್ದಾರೆ.