ಲೋಕ್ ಪೋಲ್ ಸಮೀಕ್ಷೆ

Lok Poll Survey: ಲೋಕ್ ಪೋಲ್ ಸಮೀಕ್ಷೆಯಲ್ಲಿ ಬಿಜೆಪಿಗೆ ಆಘಾತ; ಕಾಂಗ್ರೆಸ್‌ಗೆ ಸಿಹಿಸುದ್ದಿ; ಯಾರಿಗೆ ಎಷ್ಟು ಸ್ಥಾನ?
ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ದಿನದಿಂದ ದಿನಕ್ಕೆ ಚುನಾವಣಾ ಕಣ ರಂಗೇರುತ್ತಿದೆ. ಈ ಬಾರಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಎಲ್ಲಾ ಕ್ಷೇತ್ರಗಳಲ್ಲಿ ಗೆಲುವಿನ ನಗೆ ಬೀರಲು ಇನ್ನಿಲ್ಲದ ಕಸರತ್ತು ನಡೆಸುತ್ತಿವೆ.

ವಿಧಾನಸಭೆ ಚುನಾವಣೆಗೆ ಕೆಲ ದಿನಗಳು ಬಾಕಿ; ಲೋಕ್ ಪೋಲ್ ಮೆಗಾ ಸಮೀಕ್ಷೆ ಪ್ರಕಟ, ಕಾಂಗ್ರೆಸ್‌ಗೆ ಗೆಲುವಿನ ಮುನ್ಸೂಚನೆ..
ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲ ದಿನಗಳಷ್ಟೇ ಬಾಕಿ ಉಳಿದಿದ್ದು, ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ತೊಡಗಿವೆ. ಈಬಾರಿ ಯಾವ ಪಕ್ಷ ಅಧಿಕಾರದ ಗದ್ದುಗೆಗೆ ಏರಬಹುದು ಎಂಬ ಕುತೂಹಲ ಮತದಾರರಲ್ಲಿದೆ. ಹೀಗಿರುವಾಗ, ಮತ್ತೊಂದು ಚುನಾವಣಾ ಪೂರ್ವ ಸಮೀಕ್ಷೆಯ ವರದಿ ಪ್ರಕಟವಾಗಿದ್ದು, ಕಾಂಗ್ರೆಸ್ ಪಾಲಿಗೆ ಸುವರ್ಣಾವಕಾಶ ಎನ್ನುವಂತಾಗಿದೆ.

