ಲೋಧಾ ಸಮಿತಿ

ಬಿಸಿಸಿಐನ ಒಂದು ರಾಜ್ಯ, ಒಂದು ಮತ ನಿರ್ಣಯ ಮರು ಪರಿಶೀಲನೆಗೆ 'ಸುಪ್ರೀಂ' ಅಸ್ತು
ಕ್ರಿಕೆಟ್

ಬಿಸಿಸಿಐನ ಒಂದು ರಾಜ್ಯ, ಒಂದು ಮತ ನಿರ್ಣಯ ಮರು ಪರಿಶೀಲನೆಗೆ 'ಸುಪ್ರೀಂ' ಅಸ್ತು

ಬಿಸಿಸಿಐನ ಒಂದು ರಾಜ್ಯ- ಒಂದು ಮತ ವಿಚಾರಕ್ಕೆ ಸಂಬಂಧಿಸಿದಂತೆ ತನ್ನ ನಿರ್ಧಾರ ಪ್ರಕಟಿಸಿರುವ ಸುಪ್ರೀಂ ಕೋರ್ಟ್ ನಿರ್ಣಯ ಮರು ಪರಿಶೀಲನೆ ಮಾಡವುದಾಗಿ ಹೇಳಿದೆ.

ಅಂತೂ ಲೋಧಾ ಸಮಿತಿ ಶಿಫಾರಸ್ಸು ಅಳವಡಿಸಿಕೊಳ್ಳಲು ಬಿಸಿಸಿಐ ಒಪ್ಪಿಗೆ!
ಕ್ರಿಕೆಟ್

ಅಂತೂ ಲೋಧಾ ಸಮಿತಿ ಶಿಫಾರಸ್ಸು ಅಳವಡಿಸಿಕೊಳ್ಳಲು ಬಿಸಿಸಿಐ ಒಪ್ಪಿಗೆ!

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕೊನೆಗೂ ಸುಪ್ರೀಂ ಕೋರ್ಟ್ ನೇಮಿಸಿದ್ದ ಲೋಧಾ ಸಮಿತಿ ನೀಡಿದ್ದ ವರದಿಗಳನ್ನು ಕ್ರಿಕೆಟ್ ಆಡಳಿತದಲ್ಲಿ ಅಳವಡಿಸಿಕೊಳ್ಳಲು ತೀರ್ಮಾನಿಸಿದೆ.

ನ್ಯಾಯಾಂಗ ನಿಂದನೆ ಪ್ರಕರಣ: ಬೇಷರತ್ ಕ್ಷಮೆ ಕೋರಿದ ಅನುರಾಗ್ ಠಾಕೂರ್
ಕ್ರಿಕೆಟ್

ನ್ಯಾಯಾಂಗ ನಿಂದನೆ ಪ್ರಕರಣ: ಬೇಷರತ್ ಕ್ಷಮೆ ಕೋರಿದ ಅನುರಾಗ್ ಠಾಕೂರ್

ಲೋಧಾ ಸಮಿತಿ ಶಿಫಾರಸ್ಸುಗಳನ್ನು ಜಾರಿಗೊಳಿಸದ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್ ನಿಂದ ನ್ಯಾಯಾಂಗ ನಿಂದನೆ ತೂಗುಗತ್ತಿ ಎದುರಿಸುತ್ತಿದ್ದ ಬಿಸಿಸಿಐ ಮಾಜಿ ಅಧ್ಯಕ್ಷ ಅನುರಾಗ್ ಠಾಕೂರ್ ಕೊನೆಗೂ ಸುಪ್ರೀಂ ಕೋರ್ಟ್ ನಲ್ಲಿ ಬೇಷರತ್ ಕ್ಷಮೆ ಕೋರಿದ್ದಾರೆ.

ನ್ಯಾಯಾಂಗ ನಿಂದನೆ ಪ್ರಕರಣ: ಅನುರಾಗ್ ಠಾಕೂರ್ ಗೆ ತಾತ್ಕಾಲಿಕ ರಿಲೀಫ್!
ಕ್ರಿಕೆಟ್

ನ್ಯಾಯಾಂಗ ನಿಂದನೆ ಪ್ರಕರಣ: ಅನುರಾಗ್ ಠಾಕೂರ್ ಗೆ ತಾತ್ಕಾಲಿಕ ರಿಲೀಫ್!

ಲೋಧಾ ಸಮಿತಿ ಶಿಫಾರಸ್ಸು ಜಾರಿ ಮಾಡದ ಹಿನ್ನಲೆಯಲ್ಲಿ ನ್ಯಾಯಾಂಗ ನಿಂದನೆ ತೂಗುಕತ್ತಿ ಎದುರಿಸುತ್ತಿದ್ದ ಬಿಸಿಸಿಐ ಮಾಜಿ ಅಧ್ಯಕ್ಷ ಅನುರಾಗ್ ಠಾಕೂರ್ ಅವರಿಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದ್ದು, ವಿಚಾರಣೆಯಲ್ಲಿ ಖುದ್ಧು ಹಾಜರಾತಿಯಿಂದ ವಿನಾಯಿತಿ ನೀಡಿದೆ.

ಬಿಸಿಸಿಐನ "ಸುಪ್ರೀಂ" ಆಡಳಿತಗಾರರಿಂದ ಠಾಕೂರ್, ಶಿರ್ಕೆ ಅಧಿಕಾರಿಗಳ ವಜಾ!
ಕ್ರಿಕೆಟ್

ಬಿಸಿಸಿಐನ "ಸುಪ್ರೀಂ" ಆಡಳಿತಗಾರರಿಂದ ಠಾಕೂರ್, ಶಿರ್ಕೆ ಅಧಿಕಾರಿಗಳ ವಜಾ!

ಮಹತ್ವದೆ ಬೆಳವಣಿಗೆಯಲ್ಲಿ ಸುಪ್ರೀಂ ಕೋರ್ಟ್ ನಿಂದ ಬಿಸಿಸಿಐಗೆ ನೇಮಕವಾಗಿದ್ದ ಆಡಳಿತ ಮಂಡಳಿ ಸದಸ್ಯರು ಮಾಜಿ ಅಧ್ಯಕ್ಷ ಅನುರಾಗ್ ಠಾಕೂರ್ ಹಾಗೂ ಮಾಜಿ ಕಾರ್ಯದರ್ಶಿ ಅಜಯ್ ಶಿರ್ಕೆ ಅವರ ಅವಧಿಯಲ್ಲಿ ನೇಮಕವಾಗಿದ್ದ ಅಧಿಕಾರಿಗಳನ್ನು ವಜಾಗೊಳಿಸಿದ್ದಾರೆ.

ಬಿಸಿಸಿಐ ಆಡಳಿತಾಧಿಕಾರಿಗಳ ಆಯ್ಕೆಯ ಹೊಣೆ ನಿರಾಕರಿಸಿದ ಫಾಲಿ ಎಸ್ ನಾರಿಮನ್!
ಕ್ರಿಕೆಟ್

ಬಿಸಿಸಿಐ ಆಡಳಿತಾಧಿಕಾರಿಗಳ ಆಯ್ಕೆಯ ಹೊಣೆ ನಿರಾಕರಿಸಿದ ಫಾಲಿ ಎಸ್ ನಾರಿಮನ್!

ಹಿರಿಯ ವಕೀಲ ಫಾಲಿ ನಾರಿಮನ್ ಅವರು ಬಿಸಿಸಿಐನ ತೆರವಾದ ಸ್ಥಾನಗಳಿಗೆ ಸೂಕ್ತ ವ್ಯಕ್ತಿಗಳನ್ನು ಆರಿಸುವ ಹೊಣೆಗಾರಿಕೆಯನ್ನು ನಿರಾಕರಿಸಿದ್ದಾರೆ.

ಕಾನೂನಿಗಿಂತ ಯಾರೂ ದೊಡ್ಡವರಲ್ಲ, ಇದು ಕ್ರಿಕೆಟ್ ಗೆ ಸಂದ ಜಯ: ನ್ಯಾ. ಲೋಧಾ
ಪ್ರಧಾನ ಸುದ್ದಿ

ಕಾನೂನಿಗಿಂತ ಯಾರೂ ದೊಡ್ಡವರಲ್ಲ, ಇದು ಕ್ರಿಕೆಟ್ ಗೆ ಸಂದ ಜಯ: ನ್ಯಾ. ಲೋಧಾ

ಬಿಸಿಸಿಐ ಮತ್ತು ಲೋಧಾ ಸಮಿತಿ ನಡುವಿನ ಹೋರಾಟದಲ್ಲಿ ಕ್ರಿಕೆಟ್ ಜಯ ಸಂದಿದೆ ಎಂದು ನ್ಯಾಯಮೂರ್ತಿ ಲೋಧಾ ಅಭಿಪ್ರಾಯಪಟ್ಟಿದ್ದಾರೆ.

ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಠಾಕೂರ್ ವಜಾ: ಸುಪ್ರೀಂ ಕೋರ್ಟ್ ಆದೇಶ
ಪ್ರಧಾನ ಸುದ್ದಿ

ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಠಾಕೂರ್ ವಜಾ: ಸುಪ್ರೀಂ ಕೋರ್ಟ್ ಆದೇಶ

ಮಹತ್ವದ ಬೆಳವಣಿಗೆಯೊಂದರಲ್ಲಿ ಅನುರಾಗ್ ಠಾಕೂರ್ ಅವರನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.

ಅತ್ಯುತ್ತಮ ಪ್ರದರ್ಶನದ ಹೊರತಾಗಿಯೂ ಟೀಂ ಇಂಡಿಯಾಗಿಲ್ಲ ಬಿಸಿಸಿಐ ಬಳುವಳಿ!
ಕ್ರಿಕೆಟ್

ಅತ್ಯುತ್ತಮ ಪ್ರದರ್ಶನದ ಹೊರತಾಗಿಯೂ ಟೀಂ ಇಂಡಿಯಾಗಿಲ್ಲ ಬಿಸಿಸಿಐ ಬಳುವಳಿ!

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕೊಹ್ಲಿ ಪಡೆ ಅತ್ಯುತ್ತಮ ಪ್ರದರ್ಶನ ತೋರಿ ಐತಿಹಾಸಿಕವಾಗಿ ಸರಣಿ ಜಯಿಸಿದರೂ ಆಟಗಾರರಿಗೆ ಮಾತ್ರ ಯಾವುದೇ ರೀತಿಯ ಬಳವಳಿ ಸಿಗುತ್ತಿಲ್ಲ.