ಕ್ರಿಕೆಟ್ ಗೆ ಸಂಬಂಧಿಸಿದಂತೆ ನ್ಯಾ.ಆರ್.ಎಂ ಲೋಧ ಸಮಿತಿ ಮಾಡಿರುವ ಶಿಫಾರಸ್ಸುಗಳನ್ನು ಜಾರಿಗೆ ತರಲು ಬಿಸಿಸಿಐ 7 ಸದಸ್ಯರ ಸಮಿತಿ ರಚನೆ ಮಾಡಿದ್ದು, ಮಾಜಿ ಕ್ರಿಕೆಟಿಗ ಗಂಗೂಲಿಗೆ ಸ್ಥಾನ ನೀಡಲಾಗಿದೆ.