ದೇಶ45 ದಿನಗಳ ನಿದ್ರಾಹೀನತೆ: Loan ಸಂಸ್ಥೆಯ ಸಿಬ್ಬಂದಿ ಆತ್ಮಹತ್ಯೆಗೆ ಶರಣು; ಕೆಲಸದ ಒತ್ತಡ ಕಾರಣ?
ಸಕ್ಸೇನಾ ಅವರು ತಮ್ಮ ಪತ್ನಿ ಮೇಘಾ ಅವರನ್ನು ಉದ್ದೇಶಿಸಿ ಐದು ಪುಟಗಳ ಪತ್ರವನ್ನು ಬರೆದಿದ್ದು ಅವಾಸ್ತವಿಕ ಗುರಿಗಳನ್ನು ಸಾಧಿಸಲು ತನ್ನ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ತಮ್ಮ ಹಿರಿಯ ಅಧಿಕಾರಿಗಳ ಪಟ್ಟುಬಿಡದ ಬೇಡಿಕೆಗಳ ಬಗ್ಗೆ ತಮ್ಮ ದುಃಖವನ್ನು ವ್ಯಕ್ತಪಡಿಸಿದ್ದಾರೆ.