ದೇಶKetan Agarwal Murder ಪ್ರಕರಣಕ್ಕೆ ಹೊಸ ಟ್ವಿಸ್ಟ್; 'ಮದುವೆ ಬೇಡ ಎಂದರೂ ನಿಶ್ಚಿತಾರ್ಥ ಮುರಿಯಲು ಒಪ್ಪಲಿಲ್ಲ'; ವಿಚಾರಣೆ ವೇಳೆ ಸಿಯಾ ಗೋಯಲ್ ಹೇಳಿಕೆ
ಇದೂವರೆಗಿನ ತನಿಖೆಯಲ್ಲಿ ಕೊಲೆಯ ಸಂಪೂರ್ಣ ಸಂಚನ್ನು ರೂಪಿಸಿದ್ದು ಸಿಯಾ ಗೋಯಲ್ ಎಂಬುದು ಪ್ರಾಥಮಿಕವಾಗಿ ಬೆಳಕಿಗೆ ಬಂದಿದೆ. ಮದುವೆಯನ್ನು ರದ್ದುಗೊಳಿಸಲು ಕೇತನ್ ಒಪ್ಪದಿದ್ದಾಗ ಅವರನ್ನು ಕೊಲೆ ಮಾಡುವ ಯೋಜನೆಯನ್ನು ಚೇತನ್ ರೂಪಿಸಿದ್ದಾನೆ.