ದೇಶKetan Agarwal Murder: 33 ಡಿಗ್ರಿ ಬಿಸಿಲಲ್ಲಿ Hoodie ಯಾಕೆ ಹಾಕಿದ್ದ..? 2004 ಕರೆ, 238 ಗಂಟೆಗಳ ಸಂಭಾಷಣೆ.. ಭಾವಿ ಪತಿ ಹತ್ಯೆಗೆ ಭಾರಿ ಸಂಚು!
ದೃಶ್ಯಾವಳಿ ದಾಖಲಾಗಿದ್ದ ವೇಳೆಗೆ ತಾಪಮಾನ ಸುಮಾರು 33 ಡಿಗ್ರಿ ಸೆಲ್ಸಿಯಸ್ ಇತ್ತು. ಇಂತಹ ಬಿಸಿಲಿನಲ್ಲೂ ಟ್ರೆಕ್ಕಿಂಗ್ ವೇಳೆ ಹುಡಿ ಧರಿಸಿದ್ದೇಕೆ ಎಂಬ ಅನುಮಾನ ಪೊಲೀಸರನ್ನು ಪ್ರಕರಣವನ್ನು ಆಳವಾಗಿ ತನಿಖೆ ನಡೆಸಲು ಪ್ರೇರೇಪಿಸಿತು.