ಲ್ಯಾಂಡಿಂಗ್

ಬಾಂಬ್ ಬೆದರಿಕೆ: ಕುವೈತ್ ಗೆ ತೆರಳುತ್ತಿದ್ದ 'ಇಂಡಿಗೋ ವಿಮಾನ' ಮುಂಬೈಯಲ್ಲಿ ತುರ್ತು ಲ್ಯಾಂಡಿಂಗ್!
ದೇಶ

ಬಾಂಬ್ ಬೆದರಿಕೆ: ಕುವೈತ್ ಗೆ ತೆರಳುತ್ತಿದ್ದ 'ಇಂಡಿಗೋ ವಿಮಾನ' ಮುಂಬೈಯಲ್ಲಿ ತುರ್ತು ಲ್ಯಾಂಡಿಂಗ್!

ಈ ಇ-ಮೇಲ್ ಬಂದ ಬಳಿಕ ಕುವೈತ್ ಗೆ ತೆರಳುತ್ತಿದ್ದ ವಿಮಾನವನ್ನು ಮುಂಬೈ ಕಡೆಗೆ ತಿರುಗಿಸಲು ಅಧಿಕಾರಿಗಳು ನಿರ್ಧರಿಸಿದರು. ಅಲ್ಲಿ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಯಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಾಂಬ್ ಬೆದರಿಕೆ: ದೆಹಲಿಗೆ ಹೊರಟಿದ್ದ ಇಂಡಿಗೊ ವಿಮಾನ ನಾಗ್ಪುರದಲ್ಲಿ ತುರ್ತು ಲ್ಯಾಂಡಿಂಗ್!
ದೇಶ

ಬಾಂಬ್ ಬೆದರಿಕೆ: ದೆಹಲಿಗೆ ಹೊರಟಿದ್ದ ಇಂಡಿಗೊ ವಿಮಾನ ನಾಗ್ಪುರದಲ್ಲಿ ತುರ್ತು ಲ್ಯಾಂಡಿಂಗ್!

ಮಸ್ಕತ್ ನಿಂದ ಕೊಚ್ಚಿ ಮಾರ್ಗವಾಗಿ ದೆಹಲಿಗೆ ಹೋಗುತ್ತಿದ್ದ ವಿಮಾನದಲ್ಲಿ 157 ಪ್ರಯಾಣಿಕರು ಹಾಗೂ ಆರು ಸಿಬ್ಬಂದಿ ಸಂಚರಿಸುತ್ತಿದ್ದರು.

RLV 'ಪುಷ್ಪಕ್' ಲ್ಯಾಂಡಿಂಗ್ ಪ್ರಯೋಗ ಯಶಸ್ವಿ; ಚಿತ್ರದುರ್ಗದಲ್ಲಿ ISRO ಸಾಧನೆ
ವಿಡಿಯೋ

RLV 'ಪುಷ್ಪಕ್' ಲ್ಯಾಂಡಿಂಗ್ ಪ್ರಯೋಗ ಯಶಸ್ವಿ; ಚಿತ್ರದುರ್ಗದಲ್ಲಿ ISRO ಸಾಧನೆ

'ಪುಷ್ಪಕ್' Landing EXperiment ಸುರಕ್ಷಿತ ಲ್ಯಾಂಡಿಂಗ್: ಸತತ ಮೂರನೇ ಯಶಸ್ಸು ಸಾಧಿಸಿದ ISRO
ರಾಜ್ಯ

'ಪುಷ್ಪಕ್' Landing EXperiment ಸುರಕ್ಷಿತ ಲ್ಯಾಂಡಿಂಗ್: ಸತತ ಮೂರನೇ ಯಶಸ್ಸು ಸಾಧಿಸಿದ ISRO

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಇಂದು ಭಾನುವಾರ ಮರುಬಳಕೆ ಮಾಡಬಹುದಾದ ಲಾಂಚ್ ವೆಹಿಕಲ್ (RLV) ಅಥವಾ ಪುಷ್ಪಕ್ ಲ್ಯಾಂಡಿಂಗ್ ಪ್ರಯೋಗ (LEX) ನಲ್ಲಿ ಸತತ ಮೂರನೇ ಯಶಸ್ಸನ್ನು ಸಾಧಿಸಿದೆ.

ಚಂದ್ರಯಾನ-3: ಲ್ಯಾಂಡಿಂಗ್‌ಗೆ ಚಂದ್ರನ ದಕ್ಷಿಣ ಧ್ರುವವನ್ನು ಇಸ್ರೋ ಆಯ್ಕೆ ಮಾಡಿದ್ದೇಕೆ? ಎಸ್ ಸೋಮನಾಥ್ ಹೇಳಿದ್ದು ಹೀಗೆ...
ರಾಜ್ಯ

ಚಂದ್ರಯಾನ-3: ಲ್ಯಾಂಡಿಂಗ್‌ಗೆ ಚಂದ್ರನ ದಕ್ಷಿಣ ಧ್ರುವವನ್ನು ಇಸ್ರೋ ಆಯ್ಕೆ ಮಾಡಿದ್ದೇಕೆ? ಎಸ್ ಸೋಮನಾಥ್ ಹೇಳಿದ್ದು ಹೀಗೆ...

ಚಂದ್ರಯಾನ-3ರ ಲ್ಯಾಂಡಿಂಗ್‌ಗಾಗಿ ಇಸ್ರೋ ಚಂದ್ರನ ದಕ್ಷಿಣ ತುದಿಯನ್ನು ಇಸ್ರೋ ಆಯ್ಕೆ ಮಾಡಿದ್ದೇಕೆ? ಎಂಬುದರ ಕುರಿತು ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ಗುರುವಾರ ವಿವರಿಸಿದ್ದಾರೆ.

ನಿಗದಿತ ಸಮಯಕ್ಕೆ ಚಂದ್ರಯಾನ-3 ಮಿಷನ್ ಲ್ಯಾಂಡಿಂಗ್; ಚಂದ್ರನ ಮೇಲ್ಮೈನ ಹೊಸ ಚಿತ್ರಗಳ ಬಿಡುಗಡೆ: ಇಸ್ರೋ
ದೇಶ

ನಿಗದಿತ ಸಮಯಕ್ಕೆ ಚಂದ್ರಯಾನ-3 ಮಿಷನ್ ಲ್ಯಾಂಡಿಂಗ್; ಚಂದ್ರನ ಮೇಲ್ಮೈನ ಹೊಸ ಚಿತ್ರಗಳ ಬಿಡುಗಡೆ: ಇಸ್ರೋ

ಚಂದ್ರಯಾನ-3 ಮಿಷನ್ ನಿಗದಿತ ಹಂತದಲ್ಲಿದೆ ಎಂದು ಇಸ್ರೋ ಮಂಗಳವಾರ ತಿಳಿಸಿದೆ, ಚಂದ್ರನ ಮೇಲ್ಮೈಯಲ್ಲಿ ತನ್ನ ಲ್ಯಾಂಡರ್‌ನ ನಿಗದಿತ ಸ್ಪರ್ಶದ ಸಮಯವನ್ನು ಅಂದಾಜಿಸಿರುವ ಇಸ್ರೊ ಅದರ ಬಗ್ಗೆ ಮಾಹಿತಿ ನೀಡಿದೆ. 

ದಾರಿ ತಪ್ಪಿದ ಎಚ್.ಡಿ.ಕೆ ಹೆಲಿಕಾಪ್ಟರ್: 30 ನಿಮಿಷ ಆಗಸದಲ್ಲೇ ಹಾರಾಟದ ನಂತರ ಜೋಯಿಡಾದಲ್ಲಿ ಲ್ಯಾಂಡಿಂಗ್!
ರಾಜ್ಯ

ದಾರಿ ತಪ್ಪಿದ ಎಚ್.ಡಿ.ಕೆ ಹೆಲಿಕಾಪ್ಟರ್: 30 ನಿಮಿಷ ಆಗಸದಲ್ಲೇ ಹಾರಾಟದ ನಂತರ ಜೋಯಿಡಾದಲ್ಲಿ ಲ್ಯಾಂಡಿಂಗ್!

ಜೆಡಿಎಸ್‌ನ ಹಿರಿಯ ನಾಯಕ ಎಚ್‌ಡಿ ಕುಮಾರಸ್ವಾಮಿಗೆ ಕಾರಣಾಂತರಗಳಿಂದ ಕಾರ್ಯಕ್ರಮಗಳಿಗೆ ತಡವಾಗಿ ಬರುವುದು ಹೊಸದೇನಲ್ಲ. ಮಂಗಳವಾರ ಕುಮಾರಸ್ವಾಮಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ದಾರಿ ತಪ್ಪಿದ ಕಾರಣ ಕಾರ್ಯಕ್ರಮಕ್ಕೆ ತಡವಾಗಿ ಬಂದರು.

ಕೇರಳದ ಕಲ್ಲಿಕೋಟೆಯಲ್ಲಿ ಏರ್ ಇಂಡಿಯಾ ವಿಮಾನ ಅಪಘಾತ: ಮೃತರ ಸಂಖ್ಯೆ 19ಕ್ಕೇರಿಕೆ, ಹಲವರ ಸ್ಥಿತಿ ಗಂಭೀರ 
ದೇಶ

ಕೇರಳದ ಕಲ್ಲಿಕೋಟೆಯಲ್ಲಿ ಏರ್ ಇಂಡಿಯಾ ವಿಮಾನ ಅಪಘಾತ: ಮೃತರ ಸಂಖ್ಯೆ 19ಕ್ಕೇರಿಕೆ, ಹಲವರ ಸ್ಥಿತಿ ಗಂಭೀರ 

ದುಬೈ ನಿಂದ ಕೋಯಿಕ್ಕೋಡ್ ಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಲ್ಯಾಂಡಿಂಗ್ ವೇಳೆಯಲ್ಲಿ  ರನ್‌ವೇಯಿಂದ ಜಾರಿ ಉಂಟಾದ ಅಪಘಾತದಲ್ಲಿ ಇಬ್ಬರು ಪೈಲಟ್ ಗಳು ಸೇರಿ ಇದುವರೆಗೆ 19 ಮಂದಿ ಮೃತಪಟ್ಟಿದ್ದಾರೆ.

ತೀವ್ರ ಗಾಳಿಯಿಂದಾಗಿ ಎರಡು ಬಾರಿ ಲ್ಯಾಂಡಿಂಗ್ ಸಾಧ್ಯವಾಗಿರಲಿಲ್ಲ, ಬೆಂಕಿ ಕಾಣಿಸಿಕೊಂಡಿಲ್ಲ: ಏರ್ ಇಂಡಿಯಾ ಸ್ಪಷ್ಟನೆ
ದೇಶ

ತೀವ್ರ ಗಾಳಿಯಿಂದಾಗಿ ಎರಡು ಬಾರಿ ಲ್ಯಾಂಡಿಂಗ್ ಸಾಧ್ಯವಾಗಿರಲಿಲ್ಲ, ಬೆಂಕಿ ಕಾಣಿಸಿಕೊಂಡಿಲ್ಲ: ಏರ್ ಇಂಡಿಯಾ ಸ್ಪಷ್ಟನೆ

ಭಾರೀ ಮಳೆಯ ಮಧ್ಯೆ ಕೋಝಿಕ್ಕೋಡ್ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ರನ್ ವೇಯಿಂದ ಜಾರಿ 50 ಅಡಿ ಆಳದ ಕಂದಕಕ್ಕೆ ಬಿದ್ದಿದೆ. ಇದರಿಂದ ವಿಮಾನ ಎರಡು ತುಂಡಾಗಿದ್ದು, ಪ್ರಯಾಣಿಕರ ಸಾವು ನೋವಿನ ಪ್ರಮಾಣ ತೀವ್ರವಾಗಿದೆ.