ಲ್ಯಾಂಡ್

ನಮೀಬಿಯಾದಿಂದ ಚೀತಾಗಳನ್ನು ಕರೆತರುವ ವಿಮಾನ, ಜೈಪುರ ಬದಲಿಗೆ ಗ್ವಾಲಿಯರ್ ನಲ್ಲಿ ಲ್ಯಾಂಡ್
ದೇಶ

ನಮೀಬಿಯಾದಿಂದ ಚೀತಾಗಳನ್ನು ಕರೆತರುವ ವಿಮಾನ, ಜೈಪುರ ಬದಲಿಗೆ ಗ್ವಾಲಿಯರ್ ನಲ್ಲಿ ಲ್ಯಾಂಡ್

ನಮೀಬಿಯಾದಿಂದ 8 ಚೀತಾಗಳನ್ನು ಕರೆತರುತ್ತಿರುವ ವಿಶೇಷ ಕಾರ್ಗೋ ವಿಮಾನ ಈ ಹಿಂದೆ ಯೋಜಿಸಿದ್ದಂತೆ ರಾಜಸ್ಥಾನದ ಜೈಪುರದ ಬದಲಿಗೆ ಮಧ್ಯಪ್ರದೇಶದ ಗ್ವಾಲಿಯರ್ ವಿಮಾನ ನಿಲ್ದಾಣದಲ್ಲಿ ಶನಿವಾರ ಬೆಳಗ್ಗೆ ಲ್ಯಾಂಡ್ ಆಗಲಿದೆ. ನಂತರ ಈ ಚೀತಾಗಳನ್ನು ಕುನೋ ರಾಷ್ಟ್ರೀಯ ಉದ್ಯಾನಕ್ಕೆ ಕರೆದೊಯ್ಯಲಾಗುವುದು ಎಂದು ಅಧಿಕೃತ ಮೂಲಗಳು ಶುಕ್ರವಾರ ತಿಳಿಸಿವೆ.

ಪ್ರಯಾಣಿಕರೊಬ್ಬರ ತುರ್ತು ಚಿಕಿತ್ಸೆಗಾಗಿ ಭುವನೇಶ್ವರದಲ್ಲಿ  ಕೊಲ್ಕತ್ತಾ- ಬೆಂಗಳೂರು ವಿಮಾನ ಲ್ಯಾಂಡ್
ದೇಶ

ಪ್ರಯಾಣಿಕರೊಬ್ಬರ ತುರ್ತು ಚಿಕಿತ್ಸೆಗಾಗಿ ಭುವನೇಶ್ವರದಲ್ಲಿ ಕೊಲ್ಕತ್ತಾ- ಬೆಂಗಳೂರು ವಿಮಾನ ಲ್ಯಾಂಡ್

ಪ್ರಯಾಣಿಕರೊಬ್ಬರಿಗೆ ತುರ್ತು ಚಿಕಿತ್ಸೆ ಕಾರಣದಿಂದಾಗಿ ಕೊಲ್ಕತ್ತಾದಿಂದ ಬೆಂಗಳೂರಿಗೆ ಹೊರಟಿದ್ದ ವಿಮಾನವೊಂದು ಇಲ್ಲಿನ ಬಿಜಿ ಪಟ್ನಾಯಕ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದೆ.