ದೇಶ6 ತಿಂಗಳೊಳಗೆ ಬಂಗಾಳದಲ್ಲಿ 'ಲವ್ ಜಿಹಾದ್', 'ಲ್ಯಾಂಡ್ ಜಿಹಾದ್' ವಿರುದ್ಧ ಕಠಿಣ ಕಾನೂನು: CM ಸುವೇಂದು ಘೋಷಣೆ
ಆರು ತಿಂಗಳೊಳಗೆ ರಾಜ್ಯದಲ್ಲಿ 'ಲವ್ ಜಿಹಾದ್' ಮತ್ತು 'ಲ್ಯಾಂಡ್ ಜಿಹಾದ್' ವಿರುದ್ಧ ತಮ್ಮ ಸರ್ಕಾರ ಕಠಿಣ ಕಾನೂನುಗಳನ್ನು ಪರಿಚಯಿಸಲಿದೆ ಎಂದು ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಹೇಳಿದ್ದಾರೆ.