ಲ್ಯಾಂಡ್‌ಲಾರ್ಡ್

ದುನಿಯಾ ವಿಜಯ್, ರಚಿತಾ ರಾಮ್ ನಟನೆಯ 'ಲ್ಯಾಂಡ್‌ಲಾರ್ಡ್' ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಸಿದ್ದರಾಮಯ್ಯ!
ಸಿನಿಮಾ ಸುದ್ದಿ

ದುನಿಯಾ ವಿಜಯ್, ರಚಿತಾ ರಾಮ್ ನಟನೆಯ 'ಲ್ಯಾಂಡ್‌ಲಾರ್ಡ್' ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಸಿದ್ದರಾಮಯ್ಯ!

ದುನಿಯಾ ವಿಜಯ್ ಮತ್ತು ನಟಿ ರಚಿತಾ ರಾಮ್ ನಟಿಸಿರುವ ಚಿತ್ರವು ಜನವರಿ 23ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಂಡಿದ್ದು, ಎಲ್ಲೆಡೆ ಸಕಾರಾತ್ಮಕ ಪ್ರತಿಕ್ರಿಯೆ ಪಡೆದಿದೆ.

ದುನಿಯಾ ವಿಜಯ್-ರಚಿತಾ ರಾಮ್ ನಟನೆಯ 'ಲ್ಯಾಂಡ್‌ಲಾರ್ಡ್' ಬಿಡುಗಡೆ ದಿನಾಂಕ ಘೋಷಣೆ
ಸಿನಿಮಾ ಸುದ್ದಿ

ದುನಿಯಾ ವಿಜಯ್-ರಚಿತಾ ರಾಮ್ ನಟನೆಯ 'ಲ್ಯಾಂಡ್‌ಲಾರ್ಡ್' ಬಿಡುಗಡೆ ದಿನಾಂಕ ಘೋಷಣೆ

ಲ್ಯಾಂಡ್‌ಲಾರ್ಡ್ ಚಿತ್ರಕ್ಕೆ ಜಡೇಶ್ ಕೆ ಹಂಪಿ ಆ್ಯಕ್ಷನ್ ಕಟ್ ಹೇಳಿದ್ದು, ಸಾರಥಿ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಕೆವಿ ಸತ್ಯಪ್ರಕಾಶ್ ಮತ್ತು ಕೆಎಸ್ ಹೇಮಂತ್ ಗೌಡ ನಿರ್ಮಿಸಿದ್ದಾರೆ.

'ಲ್ಯಾಂಡ್‌ಲಾರ್ಡ್‌' ಸಿನಿಮಾ: 'ಡೇರ್‌ಡೆವಿಲ್ ಮುಸ್ತಾಫಾ' ಖ್ಯಾತಿಯ ಶಿಶಿರ್ ಬೈಕಾಡಿ ಮಾಸ್ ಅವತಾರ!
ಸಿನಿಮಾ ಸುದ್ದಿ

'ಲ್ಯಾಂಡ್‌ಲಾರ್ಡ್‌' ಸಿನಿಮಾ: 'ಡೇರ್‌ಡೆವಿಲ್ ಮುಸ್ತಾಫಾ' ಖ್ಯಾತಿಯ ಶಿಶಿರ್ ಬೈಕಾಡಿ ಮಾಸ್ ಅವತಾರ!

ಶಿಶಿರ್ ತಮ್ಮ ಚೊಚ್ಚಲ ತಮಿಳು ಚಿತ್ರಕ್ಕಾಗಿ ಮಾತುಕತೆ ನಡೆಸುತ್ತಿದ್ದಾರೆ, ಈಗಾಗಲೇ ಚರ್ಚೆಗಳು ಮುಂದುವರೆದಿವೆ ಎನ್ನಲಾಗಿದೆ.