ಲ್ಯಾಂಬೋರ್ಗಿನಿ

Lamborghini ಕಾರು ಡ್ರಿಫ್ಟಿಂಗ್ ಕೇಸ್ ಗೆ ಬಿಗ್ ಟ್ವಿಸ್ಟ್: ರಿಕ್ಕಿ ರೈ ವಿರುದ್ಧ ಮತ್ತೊಂದು FIR; ಸರ್ಕಾರಕ್ಕೇ ವಂಚನೆ ಆರೋಪ!
ಇತ್ತೀಚಿನ ಡ್ರಿಫ್ಟ್ ಪ್ರಕರಣ ಘಟನೆಯ ನಂತರ, ರಿಕ್ಕಿ ರೈ ಅವರ ಲ್ಯಾಂಬೋರ್ಘಿನಿ ಕಾರು ನಕಲಿ ನೋಂದಣಿ ಸಂಖ್ಯೆಯನ್ನು (KA-05 NR 0009) ಹೊಂದಿತ್ತು ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಬೆಂಗಳೂರಲ್ಲಿ Lamborghini ಕಾರಿನ ಹುಚ್ಚಾಟ: ನಡುರಸ್ತೆಯಲ್ಲೇ ರೇಸ್; ಡರ್ರ್..ಡರ್ರ್.. ಶಬ್ಧಕ್ಕೆ ಬೆಚ್ಚಿಬಿದ್ದ ಜನ!
ಮೈಸೂರು ರಸ್ತೆಯ ಕೆಂಗೇರಿ ಮೆಟ್ರೋ ನಿಲ್ದಾಣದ ಬಳಿ MH 01 EB7434 ಸಂಖ್ಯೆಯ ಲ್ಯಾಂಬೋರ್ಗಿನಿ ಸ್ಪೋರ್ಟ್ಸ್ ಕಾರನ್ನು ಅತೀವೇಗದಲ್ಲಿ ಚಾಲನೆ ಮಾಡಲಾಗಿದ್ದು, ಇದರಿಂದ ರಸ್ತೆ ಮೇಲೆ ಸಂಚರಿಸುತ್ತಿದ್ದ ವಾಹನ ಸವಾರರು ಒಂದು ಕ್ಷಣ ಆತಂಕಗೊಂಡಿದ್ದಾರೆ.

'ದುರಹಂಕಾರ': Lamborghini ವಿರುದ್ಧ ಭಾರತದ ಉದ್ಯಮಿ Gautam Singhania ಆಕ್ರೋಶ
ಕಾರು ಕೆಟ್ಟು ನಿಂತಿದ್ದು, ಈ ಕುರಿತ ಗ್ರಾಹಕರ ದೂರುಗಳಿಗೆ ಇಟಾಲಿಯನ್ ಕಾರು ತಯಾರಿಕಾ ಕಂಪನಿ ಲ್ಯಾಂಬೋರ್ಗಿನಿ ಸ್ಪಂದಿಸದೆ ಅಹಂಕಾರ ತೋರುತ್ತಿದೆ ಎಂದು ರೇಮಂಡ್ ಗ್ರೂಪ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಗೌತಮ್ ಸಿಂಘಾನಿಯಾ ಕಿಡಿಕಾರಿದ್ದಾರೆ.

ಲ್ಯಾಂಬೋರ್ಗಿನಿ, 18.94 ಲಕ್ಷ ರೂ. ನಗದು ಗೆದ್ದ ಕೇರಳ ಮೂಲದ ಯುಕೆ ದಂಪತಿ!
ಕೊರೋನಾದಿಂದ ಕೆಲಸ ಕಳೆದುಕೊಂಡು ತೀವ್ರ ಸಂಕಷ್ಟದಲ್ಲಿದ್ದ ಬ್ರಿಟನ್ ನ ನಾಟಿಂಗ್ಹ್ಯಾಮ್ ನಲ್ಲಿ ನೆಲೆಸಿರುವ ಕೇರಳ ಮೂಲದ ಶಿಬು ಪಾಲ್ ಮತ್ತು ಲಿನೆಟ್ ಜೋಸೆಫ್ ದಂಪತಿ ರಾತ್ರೋರಾತ್ರಿ ಕೋಟ್ಯಾಧಿಶರಾಗಿದ್ದು, ಬರೋಬ್ಬರಿ 1.84 ಕೋಟಿ ರೂ. ಬೆಲೆಯ ಐಷಾರಾಮಿ ಲಾಂಬೋರ್ಗಿನಿ ಕಾರು ಮತ್ತು 18. 94 ಲಕ್ಷ ರೂಪಾಯಿ ನಗದು ಗೆದ್ದಿದ್ದಾರೆ.

ರಸ್ತೆ ಮೇಲೆ ಬೇಕಾಬಿಟ್ಟಿ ಕಾರು ಚಾಲನೆ; ಸ್ಥಳೀಯರಿಂದ ಯುವಕರಿಗೆ ಧರ್ಮದೇಟು
ರಸ್ತೆ ಮೇಲೆ ಬೇಕಾಬಿಟ್ಟಿ ದುಬಾರಿ ಕಾರು ಚಲಾಯಿಸುತ್ತಿದ್ದವನಿಗೆ ಸ್ಥಳೀಯರು ಧರ್ಮದೇಟು ನೀಡಿರುವ ಘಟನೆ ಭಾನುವಾರ ಆರ್ ಟಿ ನಗರದಲ್ಲಿ ನಡೆದಿದೆ.

ಹೊಸ ಕಾರು ಖರೀದಿಸಿದ ರಣವೀರ್ ಸಿಂಗ್, 'ಗಲ್ಲಿ ಬಾಯ್' ಸುತ್ತಾಡ್ತಿರೋ ಕಾರಿನ ಬೆಲೆ ಎಷ್ಟು ಗೊತ್ತಾ?
ಬಾಲಿವುಡ್ ನ ಸ್ಟಾರ್ ನಟ ರಣವೀರ್ ಸಿಂಗ್ ಅವರು ಹೊಸ ಕಾರು ಖರೀದಿ ಮಾಡಿದ್ದು, ಕೆಂಪು ಬಣ್ಣದ ಲ್ಯಾಂಬೋರ್ಗಿನಿ ಕಾರಿನಲ್ಲಿ ಮುಂಬೈನ ಗಲ್ಲಿಗಳಲ್ಲಿ 'ಗಲ್ಲಿ ಬಾಯ್' ರೌಂಡ್ ಹೊಡೆಯುತ್ತಿದ್ದಾರೆ.

ನೊಯ್ಡಾದಲ್ಲಿ ಭೀಕರ ಅಪಘಾತ: ಲ್ಯಾಂಬೋರ್ಗಿನಿ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಕಾರು, 1 ಸಾವು, 3 ಕಾರು ಜಖಂ
ದೆಹಲಿ ಹೊರವಲಯದ ನೊಯ್ಡಾ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ದುಬಾರಿ ಲ್ಯಾಂಬೋರ್ಗಿನಿ ಕಾರನ್ನು ಹಿಂದಿಕ್ಕುವ ಭರದಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ಚಾಲಕ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

