ರಾಜ್ಯಬೆಂಗಳೂರಲ್ಲಿ Lamborghini ಕಾರಿನ ಹುಚ್ಚಾಟ: ನಡುರಸ್ತೆಯಲ್ಲೇ ರೇಸ್; ಡರ್ರ್..ಡರ್ರ್.. ಶಬ್ಧಕ್ಕೆ ಬೆಚ್ಚಿಬಿದ್ದ ಜನ!
ಮೈಸೂರು ರಸ್ತೆಯ ಕೆಂಗೇರಿ ಮೆಟ್ರೋ ನಿಲ್ದಾಣದ ಬಳಿ MH 01 EB7434 ಸಂಖ್ಯೆಯ ಲ್ಯಾಂಬೋರ್ಗಿನಿ ಸ್ಪೋರ್ಟ್ಸ್ ಕಾರನ್ನು ಅತೀವೇಗದಲ್ಲಿ ಚಾಲನೆ ಮಾಡಲಾಗಿದ್ದು, ಇದರಿಂದ ರಸ್ತೆ ಮೇಲೆ ಸಂಚರಿಸುತ್ತಿದ್ದ ವಾಹನ ಸವಾರರು ಒಂದು ಕ್ಷಣ ಆತಂಕಗೊಂಡಿದ್ದಾರೆ.