ದೇಶಸೂರ್ಯನತ್ತ ಆದಿತ್ಯಾ ಎಲ್1 ನೌಕೆ: ಏನಿದು ಲ್ಯಾಗ್ರೇಂಜ್ ಪಾಯಿಂಟ್? ಅದರ ಉಪಯೋಗವೇನು?
ಸೂರ್ಯನತ್ತ ದಾಪುಗಾಲಿರಿಸಿರುವ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಆದಿತ್ಯಾ ಎಲ್ 1 ಸೂರ್ಯನತ್ತದ ತನ್ನ ಪಯಣವನ್ನು ಮುಂದುವರೆಸಿದ್ದು, ಇಂದು ಮಾರ್ಗ ಮಧ್ಯೆಯೇ ತನ್ನದೇ ಸೆಲ್ಫಿ ತೆಗೆದುಕೊಂಡು ಎಲ್ 1 ಪಾಯಿಂಟ್ ನತ್ತ ತನ್ನ ಪಯಣ ಮುಂದುವರೆಸಿದೆ. ಇಷ್ಟಕ್ಕೂ ಏನಿದು ಎಲ್ 1 ಅಥವಾ ಲ್ಯಾಗ್ರೇಂಜ್ ಪಾಯಿಂಟ್? ಅದರ ಉಪಯೋಗವೇನು? ಇಲ್ಲಿದೆ ಮಾಹಿತಿ.