ರಾಜ್ಯಸೇನಾ ಹೆಲಿಕಾಪ್ಟರ್ ದುರಂತ: ಲ್ಯಾನ್ಸ್ ನಾಯಕ್ ಸಾಯಿ ತೇಜ ಮೃತದೇಹ ಬೆಂಗಳೂರಿನಿಂದ ಹುಟ್ಟೂರು ಆಂಧ್ರಕ್ಕೆ ಹಸ್ತಾಂತರ
ತಮಿಳು ನಾಡಿನ ಕೂನ್ನೂರು ಬಳಿ ಡಿಸೆಂಬರ್ 8ರಂದು ಮಿ-17 ವಿ5 ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಲ್ಯಾನ್ಸ್ ನಾಯಕ್ ಬೊಗ್ಗಲ ಸಾಯಿ ತೇಜ ಅವರ ಕಳೇಬರವನ್ನು ಸೂಲೂರು ವಾಯುನೆಲೆಯಿಂದ ಯಲಹಂಕ ವಾಯುನೆಲೆ ಕೇಂದ್ರಕ್ಕೆ ತರಲಾಗಿತ್ತು.