ಲ್ಯಾಪ್ ಟಾಪ್ ಕಳ್ಳತನ

ಬೆಂಗಳೂರು: ವ್ಯಾಪಾರದಲ್ಲಿ ನಷ್ಟ, ಸಾಲ ತೀರಿಸಲು 50 ಲ್ಯಾಪ್ಟಾಪ್ ಕಳ್ಳತನ, ವ್ಯಕ್ತಿಯ ಬಂಧನ
ವೈಟ್ಫೀಲ್ಡ್ನಲ್ಲಿ ತಾನು ಉದ್ಯೋಗದಲ್ಲಿದ್ದ ಕಂಪನಿಯಿಂದ ಲ್ಯಾಪ್ಟಾಪ್ ಕದಿರುವುದಾಗಿ ಆತ ತಪ್ಪೊಪ್ಪಿಕೊಂಡಿದ್ದಾನೆ. ಆರೋಪಿಯನ್ನು ತಮಿಳುನಾಡಿನ ಹೊಸೂರಿನ ಬಿಸಿಎ ಪದವೀಧರ ಎಂ. ಮುರುಗೇಶ್ ಎಂದು ಗುರುತಿಸಲಾಗಿದೆ.

ಬೆಂಗಳೂರು: ವಿವಿಧ ಪಿಜಿ, ಹೋಟೆಲ್ ಗಳಲ್ಲಿ ಲ್ಯಾಪ್ ಟಾಪ್ ಕಳ್ಳತನ, ರಾಜಸ್ಥಾನ ಮೂಲದ ಮಹಿಳೆ ಬಂಧನ
ವಿವಿಧ ಪಿಜಿ ಮತ್ತು ಹೋಟೆಲ್ಗಳಿಂದ ಲ್ಯಾಪ್ಟಾಪ್ಗಳನ್ನು ಕದ್ದಿದ್ದಕ್ಕಾಗಿ ರಾಜಸ್ಥಾನ ಮೂಲದ 29 ವರ್ಷದ ಮಹಿಳೆಯನ್ನು ಬಂಧಿಸಲಾಗಿದೆ. ಆಕೆಯಿಂದ 10 ಲಕ್ಷ ರೂ. ಮೌಲ್ಯದ 24 ಲ್ಯಾಪ್ಟಾಪ್ಗಳನ್ನು ವಶಪಡಿಸಿಕೊಳ್ಳಲಾಗಿದೆ.

