ರಾಜ್ಯಬೆಂಗಳೂರಿನ ಓಲಾ ಕ್ಯಾಬ್ ಚಾಲಕನ ಹೃದಯಸ್ಪರ್ಶಿ ಸಹಾಯ, ಜನಮೆಚ್ಚುಗೆ ಗಳಿಸಿ ಸಿಕ್ಕಿತು ಬಹುಮಾನ!
ಕ್ಯಾಬ್ ನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಸಾಮಾನ್ಯವಾಗಿ ಸಿಹಿ ಅನುಭವಗಳಿಗಿಂತ ಕಹಿ ಅನುಭವಗಳೇ ಜಾಸ್ತಿಯಾಗಿರುತ್ತವೆ. ಉಬರ್ ಮತ್ತು ಓಲಾ ಕ್ಯಾಬ್ ಕಂಪೆನಿಗಳು ಇದಕ್ಕೆ ಹೊರತಾಗಿಲ್ಲ. ಈ ಹಿಂದೆ ಕಹಿ ಅನುಭವವಾದ ಪ್ರಯಾಣಿಕರ ಬಗ್ಗೆ ಸುದ್ದಿಗಳನ್ನು ನಾವು ಕೇಳಿರುತ್ತೇವೆ. ಆದರೆ ಇಲ್ಲಿ ಓಲಾ ಕ್ಯಾಬ್ ಚಾಲಕ ಒಳ್ಳೆಯ ಕಾರಣಕ್ಕೆ ಸುದ್ದಿಯಾಗಿದ್ದಾರೆ.