ರಾಜ್ಯಪ್ರಧಾನಿ ಮೋದಿ ಜನ್ಮದಿನ: ಉನ್ನತ ಶಿಕ್ಷಣ ಇಲಾಖೆಯಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಲ್ಯಾಪ್ ಟಾಪ್ ವಿತರಣೆ
ಪ್ರಧಾನಿ ನರೇಂದ್ರ ಮೋದಿ ಅವರ 71ನೇ ಜನ್ಮ ದಿನಾಚರಣೆ ಅಂಗವಾಗಿ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅವರ ಕ್ಷೇತ್ರ ಮಲ್ಲೇಶ್ವರದಲ್ಲಿನ ಸರ್ಕಾರಿ, ಬಿಬಿಎಂಪಿ ಶಾಲೆಯಲ್ಲಿ 1,000 ಟ್ಯಾಬ್ ಗಳು ಹಾಗೂ 350 ಲ್ಯಾಪ್ ಟಾಪ್ ಗಳನ್ನು ನಿನ್ನೆ ವಿತರಿಸಲಾಯಿತು.