ರಾಜ್ಯಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್ ಹೋಗಿದ್ದ ಟೆಕ್ಕಿ ನಾಪತ್ತೆ: ಲ್ಯಾಪ್ಟಾಪ್ನಲ್ಲಿ ಶಾಂತಲಾ ಡ್ರಾಪ್ ಪಾಯಿಂಟ್ ಸರ್ಚ್; ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ!
ಕಳೆದ ಮೂರು ದಿನಗಳಿಂದ ಸುಮಾರು 60ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಅದ್ವೈತ್ ಗಾಗಿ ಹುಡುಕಾಟ ನಡೆಸುತ್ತಿದ್ದು, ಇದುವರೆಗೂ ಯಾವುದೇ ಸುಳಿವು ಸಿಕ್ಕಿಲ್ಲ.