ದೇಶಜಾಕ್ವೆಲಿನ್ ಬಗ್ಗೆ ನೋರಾಗೆ ಯಾವಾಗಲೂ ಅಸೂಯೆಯಿತ್ತು: ವಂಚಕ ಸುಕೇಶ್ ಚಂದ್ರಶೇಖರ್
200 ಕೋಟಿ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಆರ್ಥಿಕ ಅಪರಾಧ ವಿಭಾಗಗಳು ಪೊಲೀಸರು ಪೂರಕ ಆರೋಪಪಟ್ಟಿ ಸಲ್ಲಿಸಿರುವಂತೆಯೇ, ಜಾಕ್ವೆಲಿನ್ ಫರ್ನಾಂಡೀಸ್ ಬಗ್ಗೆ ಬಾಲಿವುಡ್ ನಟಿ ನೋರಾ ಫತೇಹಿಗೆ ಯಾವಾಗಲೂ ಅಸೂಯೆಯಿತ್ತು ಎಂದು ಆರೋಪಿ ಸುಕೇಶ್ ಚಂದ್ರಶೇಖರ್ ಶನಿವಾರ ಹೇಳಿದ್ದಾನೆ.