ರಾಜ್ಯಬೆಂಗಳೂರು: ನಕಲಿ ದಾಖಲ ಸೃಷ್ಟಿಸಿ 6 ಎಸ್ಯುವಿ ಕಾರು ಖರೀದಿಗೆ ಸಾಲ ಪಡೆದ ವಂಚಕರ ಬಂಧನ
ಆರು ಎಸ್ಯುವಿಗಳನ್ನು ಖರೀದಿಸಲು ನಕಲಿ ದಾಖಲೆ ಸೃಷ್ಟಿಸಿ ಫೈನಾನ್ಸ್ ಕಂಪನಿಯಿಂದ ಸಾಲ ಪಡೆದು, ಬಳಿಕ ಕಾರುಗಳನ್ನು ಮಾರಾಟ ಮಾಡಿದ್ದ ಆರೋಪಿ ಸೇರಿದಂತೆ ಇಬ್ಬರನ್ನು ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ದ ಪೊಲೀಸರು ಬಂಧಿಸಿದ್ದಾರೆ.