ವಂಚನೆ ಕೇಸ್

1,322 ಕೋಟಿ ರೂ ವಂಚನೆ ಪ್ರಕರಣ: Zee ಮಾಲೀಕ  ಸುಭಾಷ್ ಚಂದ್ರ ವಿರುದ್ಧ FIR ದಾಖಲಿಸಿದ ಸಿಬಿಐ!
ವಾಣಿಜ್ಯ

1,322 ಕೋಟಿ ರೂ ವಂಚನೆ ಪ್ರಕರಣ: Zee ಮಾಲೀಕ ಸುಭಾಷ್ ಚಂದ್ರ ವಿರುದ್ಧ FIR ದಾಖಲಿಸಿದ ಸಿಬಿಐ!

ಈ ಸಾಲಗಳು ಮರುಪಾವತಿಯಾಗದೆ ಬಾಕಿಯ ಉಳಿದಿದ್ದು (default), ಸಾರ್ವಜನಿಕ ವಲಯದ ಈ ಸಾಲದಾತ ಸಂಸ್ಥೆಗೆ 1,322 ಕೋಟಿ ರೂ.ಗೂ ಹೆಚ್ಚು ನಷ್ಟ ಉಂಟಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

5,435 ಬ್ಯಾಂಕ್ ಖಾತೆಗಳು, ಹಾಂಗ್ ಕಾಂಗ್ ನಂಟು: ವಂಚನೆ ಕೇಸ್ ನಲ್ಲಿ Reel Star ಬಂಧನ!
ದೇಶ

5,435 ಬ್ಯಾಂಕ್ ಖಾತೆಗಳು, ಹಾಂಗ್ ಕಾಂಗ್ ನಂಟು: ವಂಚನೆ ಕೇಸ್ ನಲ್ಲಿ Reel Star ಬಂಧನ!

ಕಾನೂನು ಕ್ರಮವನ್ನು ತಪ್ಪಿಸುವ ನೆಪದಲ್ಲಿ ವಿವಿಧ ಬ್ಯಾಂಕ್ ಖಾತೆಗಳಿಗೆ 10.74 ಕೋಟಿ ರೂ.ಗಳನ್ನು ವರ್ಗಾಯಿಸುವಂತೆ ವಂಚಕರು ಹೇಳಿದ್ದರು. ತಾನು ವಂಚನೆಗೊಳಗಾಗಿರುವುದನ್ನು ಅರಿತ ಸಂತ್ರಸ್ತೆ ನಂತರ ಪೊಲೀಸರನ್ನು ಸಂಪರ್ಕಿಸಿದರು.

30 ಕೋಟಿ ರೂ ವಂಚನೆ ಆರೋಪ: ಬಾಲಿವುಡ್ ನ ಖ್ಯಾತ ನಿರ್ದೇಶಕ ವಿಕ್ರಮ್ ಭಟ್ ಬಂಧನ!
ದೇಶ

30 ಕೋಟಿ ರೂ ವಂಚನೆ ಆರೋಪ: ಬಾಲಿವುಡ್ ನ ಖ್ಯಾತ ನಿರ್ದೇಶಕ ವಿಕ್ರಮ್ ಭಟ್ ಬಂಧನ!

ಉದಯಪುರ ಮೂಲದ ವೈದ್ಯರು ದಾಖಲಿಸಿರುವ ಪ್ರಕರಣದ ಸಂಬಂಧ ನಿರ್ಮಾಪಕ ವಿಕ್ರಮ್ ಭಟ್ ಹಾಗೂ ಅವರ ಪತ್ನಿ ಶ್ವೇತಾಂಬರಿ ಭಟ್ ಮತ್ತಿತರ ಆರು ಮಂದಿಯನ್ನು ಬಂಧಿಸಲಾಗಿದೆ.

ʻಲಕ್ಷ್ಮೀ ನಿವಾಸʼ ಧಾರಾವಾಹಿ ನಿರ್ಮಾಪಕರಿಂದ 1 ಕೋಟಿ ರೂ ವಂಚನೆ: ದೂರು ದಾಖಲಿಸಿದ ಸೃಜನ್‌ ಲೋಕೇಶ್‌
ಸಿನಿಮಾ ಸುದ್ದಿ

ʻಲಕ್ಷ್ಮೀ ನಿವಾಸʼ ಧಾರಾವಾಹಿ ನಿರ್ಮಾಪಕರಿಂದ 1 ಕೋಟಿ ರೂ ವಂಚನೆ: ದೂರು ದಾಖಲಿಸಿದ ಸೃಜನ್‌ ಲೋಕೇಶ್‌

ಸೃಜನ್‌ ಲೋಕೇಶ್‌ ಅವರ ಲೋಕೇಶ್‌ ಸಂಸ್ಥೆಯ ಜಿಪಿಎ ಹೋಲ್ಡರ್‌ ಅಗ್ನಿ ಯು ಸಾಗರ್‌ ಎಂಬುವವರು ಬೆಂಗಳೂರಿನ ಸಿ.ಕೆ ಅಚ್ಚುಕಟ್ಟು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನಟಿ ಸಂಜನಾ ಗಲ್ರಾನಿಗೆ ವಂಚನೆ: ಅಪರಾಧಿ​ಗೆ 61 ಲಕ್ಷ ರೂ ದಂಡ, 6 ತಿಂಗಳು ಜೈಲು ಶಿಕ್ಷೆ
ರಾಜ್ಯ

ನಟಿ ಸಂಜನಾ ಗಲ್ರಾನಿಗೆ ವಂಚನೆ: ಅಪರಾಧಿ​ಗೆ 61 ಲಕ್ಷ ರೂ ದಂಡ, 6 ತಿಂಗಳು ಜೈಲು ಶಿಕ್ಷೆ

ಸಂಜನಾ ಗಲ್ರಾನಿ ಅವರ ಸ್ನೇಹಿತ ಬನಶಂಕರಿ 3ನೇ ಹಂತದ ನಿವಾಸಿ ರಾಹುಲ್ ತೋನ್ಸೆ ಅಲಿಯಾಸ್ ರಾಹುಲ್ ಶೆಟ್ಟಿ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 33ನೇ ಎಸಿಜೆಎಂ ನ್ಯಾಯಾಲಯ ನ್ಯಾಯಾಧೀಶ ಪಿಎಸ್ ಸಂತೋಷ್ ಕುಮಾರ್‌ ಅವರು ದಂಡ ಮತ್ತು ಶಿಕ್ಷೆ ವಿಧಿಸಿ ಆದೇಶ ಪ್ರಕಟಿಸಿದ್ದಾರೆ.

ಹಳ್ಳಿ ಜನರಿಗೆ ನೂರಾರು ಕೋಟಿ ರೂಪಾಯಿ ವಂಚನೆ: ನಟ ಶ್ರೇಯಸ್ ತಲ್ಪಡೆ ವಿರುದ್ಧ ಕೇಸ್ ದಾಖಲು
ದೇಶ

ಹಳ್ಳಿ ಜನರಿಗೆ ನೂರಾರು ಕೋಟಿ ರೂಪಾಯಿ ವಂಚನೆ: ನಟ ಶ್ರೇಯಸ್ ತಲ್ಪಡೆ ವಿರುದ್ಧ ಕೇಸ್ ದಾಖಲು

ಉತ್ತರ ಪ್ರದೇಶದ ಮಹೋಬಾ ಜಿಲ್ಲೆಯ ಸಹಕಾರಿ ಸಂಘವೊಂದು ಚಿಟ್ ಫಂಡ್ ಹೆಸರಿನಲ್ಲಿ ಗ್ರಾಮಸ್ಥರಿಂದ ಭಾರಿ ಮೊತ್ತದ ಹಣವನ್ನು ಸಂಗ್ರಹಿಸಲಾಗಿದೆ.

ವಂಚನೆ ಪ್ರಕರಣ: ಮರಾಠ ಮೀಸಲಾತಿ ಹೋರಾಟಗಾರ ಜಾರಂಗೆ ವಿರುದ್ಧ ಜಾಮೀನು ರಹಿತ ವಾರೆಂಟ್
ದೇಶ

ವಂಚನೆ ಪ್ರಕರಣ: ಮರಾಠ ಮೀಸಲಾತಿ ಹೋರಾಟಗಾರ ಜಾರಂಗೆ ವಿರುದ್ಧ ಜಾಮೀನು ರಹಿತ ವಾರೆಂಟ್

ಜಾರಂಗೆ ಅವರು ಜುಲೈ 20 ರಿಂದ ಜಾಲ್ನಾ ಜಿಲ್ಲೆಯ ತಮ್ಮ ಗ್ರಾಮದಲ್ಲಿ ಮೀಸಲಾತಿ ಬೇಡಿಕೆಗಾಗಿ ಹೊಸದಾಗಿ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹವನ್ನು ಪ್ರಾರಂಭಿಸಿದ್ದಾರೆ.

ಕರ್ನಾಟಕದಲ್ಲಿ ಕ್ರೀಡಾ ಅಕಾಡೆಮಿ ನಿರ್ಮಿಸುವುದಾಗಿ 18 ಲಕ್ಷ ರೂ. ಪಡೆದು ವಂಚನೆ: ಶ್ರೀಶಾಂತ್ ವಿರುದ್ಧ ಕೇಸ್ ದಾಖಲು
ದೇಶ

ಕರ್ನಾಟಕದಲ್ಲಿ ಕ್ರೀಡಾ ಅಕಾಡೆಮಿ ನಿರ್ಮಿಸುವುದಾಗಿ 18 ಲಕ್ಷ ರೂ. ಪಡೆದು ವಂಚನೆ: ಶ್ರೀಶಾಂತ್ ವಿರುದ್ಧ ಕೇಸ್ ದಾಖಲು

ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಕೇರಳ ಪೊಲೀಸರು ಕ್ರಿಕೆಟಿಗ ಎಸ್ ಶ್ರೀಶಾಂತ್ ಮತ್ತು ಇತರ ಇಬ್ಬರ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ್ದಾರೆ.

ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ಎಫ್‌ಐಆರ್‌: ಉಡುಪಿಯ ಕೋಟ ಪೊಲೀಸ್ ಠಾಣೆಯಲ್ಲಿ ಕೇಸ್
ರಾಜ್ಯ

ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ಎಫ್‌ಐಆರ್‌: ಉಡುಪಿಯ ಕೋಟ ಪೊಲೀಸ್ ಠಾಣೆಯಲ್ಲಿ ಕೇಸ್

ಉದ್ಯಮಿಗೆ ಬೈಂದೂರು ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ 5 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಬಂಧನವಾಗಿರುವ ಹಿಂದು ಕಾರ್ಯಕರ್ತೆ ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ.