ದೇಶಮಾಧುರಿ ಆನೆಗಾಗಿ ಕರ್ನಾಟಕ-ಮಹಾರಾಷ್ಟ್ರದಲ್ಲಿ ಭುಗಿಲೆದ್ದ ಆಕ್ರೋಶ: ಸುಪ್ರೀಂ ಕೋರ್ಟ್ ಎಂಟ್ರಿ; ಫಡ್ನವೀಸ್ ದಿಢೀರ್ ಸಭೆ!
ಕೊಲ್ಲಾಪುರದ ನಾಂದಣಿ ಮಠದಿಂದ ಮಾದೇವಿ (ಮಾಧುರಿ) ಆನೆಯನ್ನು ಅನಂತ್ ಅಂಬಾನಿ ನಿರ್ವಹಿಸುತ್ತಿರುವ ಗುಜರಾತ್ನ ವಂತಾರ ಪ್ರಾಣಿ ರಕ್ಷಣಾ ಕೇಂದ್ರಕ್ಕೆ ಸ್ಥಳಾಂತರಿಸುವುದಕ್ಕೆ ಮಹಾರಾಷ್ಟ್ರ ಮತ್ತು ಕರ್ನಾಟಕದ ಜೈನ ಸಮುದಾಯ ತೀವ್ರ ವಿರೋಧ ವ್ಯಕ್ತಪಡಿಸಿದೆ.