ವಂತಾರಾ

ಸುಪ್ರೀಂ ಕೋರ್ಟ್ ವಂತಾರಾದಂತೆ ಎಲ್ಲಾ ಪ್ರಕರಣ ಇಷ್ಟು ಬೇಗ ಇತ್ಯರ್ಥಪಡಿಸಿದರೆ...: ಜೈರಾಮ್ ರಮೇಶ್
ದೀರ್ಘ ವಿಳಂಬಗಳಿಂದ ವ್ಯಾಖ್ಯಾನಿಸಲ್ಪಟ್ಟ ಭಾರತೀಯ ನ್ಯಾಯಾಂಗ ವ್ಯವಸ್ಥೆಯು ತಾನು ಬಯಸಿದಾಗ, ಅತ್ಯಂತ ವೇಗವಾಗಿ ಚಲಿಸುತ್ತದೆ ಎಂದು ಹೇಳಿದ್ದಾರೆ.

ವಂತಾರಾಗೆ ಕ್ಲೀನ್ ಚಿಟ್, ವಿನಃ ಕಾರಣ ಕಳಂಕ ತರುವುದು ಬೇಡ: ಸುಪ್ರೀಂ ಕೋರ್ಟ್
ಗುಜರಾತ್ನ ಜಾಮ್ನಗರದಲ್ಲಿರುವ ರಿಲಯನ್ಸ್ ಪ್ರತಿಷ್ಠಾನ ಒಡೆತನದ ವಂತಾರಾ ಗ್ರೀನ್ಸ್ ವನ್ಯ ಜೀವಿ ಸಂರಕ್ಷಣೆ ಮತ್ತು ಪುನರ್ವಸತಿ ಕೇಂದ್ರದಲ್ಲಿ ಅಕ್ರಮ ನಡೆದಿಲ್ಲ ಎಂದು ನ್ಯಾಯಾಲಯ ನೇಮಿಸಿದ್ದ ವಿಶೇಷ ತನಿಖಾ ತಂಡದ ವರದಿ ತಿಳಿಸಿರುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.

