ವಂದಿತಾ ಶರ್ಮಾ

ಫೆ.27ಕ್ಕೆ ಬೆಳಗಾವಿಗೆ ಪ್ರಧಾನಿ ಮೋದಿ ಭೇಟಿ: ಅಗತ್ಯ ಸಿದ್ಧತೆ ಮಾಡುವಂತೆ ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಸೂಚನೆ
ರಾಜ್ಯ

ಫೆ.27ಕ್ಕೆ ಬೆಳಗಾವಿಗೆ ಪ್ರಧಾನಿ ಮೋದಿ ಭೇಟಿ: ಅಗತ್ಯ ಸಿದ್ಧತೆ ಮಾಡುವಂತೆ ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಸೂಚನೆ

ಫೆ.27ರಂದು ಬೆಳಗಾವಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ನಡೆಯಲಿರುವ ಕಾರ್ಯಕ್ರಮಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗಿಯಾಗಲಿದ್ದು, ಕಾರ್ಯಕ್ರಮವನ್ನು ಸುಸೂತ್ರವಾಗಿ ನಡೆಸಲು ಅಗತ್ಯ ಸಿದ್ಧತೆಗಳ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ಸೂಚನೆ ನೀಡಿದ್ದಾರೆ.

ಸಿಎಂ ಬೊಮ್ಮಾಯಿ ಸೂಚನೆ: ಮುಖ್ಯ ಕಾರ್ಯದರ್ಶಿಗಳ ಭೇಟಿಯಾದ ರೋಹಿಣಿ ಸಿಂಧೂರಿ
ರಾಜ್ಯ

ಸಿಎಂ ಬೊಮ್ಮಾಯಿ ಸೂಚನೆ: ಮುಖ್ಯ ಕಾರ್ಯದರ್ಶಿಗಳ ಭೇಟಿಯಾದ ರೋಹಿಣಿ ಸಿಂಧೂರಿ

ಐಎಎಸ್ ಹಾಗೂ ಐಪಿಎಸ್‌ನ ಇಬ್ಬರು ಮಹಿಳಾ ಅಧಿಕಾರಿಗಳ ಜಾಟಪಟಿ ನಾಡಿನಾದ್ಯಂತ ಜಗಜ್ಜಾಹಿರಾಗಿದ್ದು, ಈ ನಡುವಲ್ಲೇ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರು ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರನ್ನು ಸೋಮವಾರ ಭೇಟಿ ಮಾಡಿದ್ದಾರೆ.

ಸರ್ಕಾರಿ ನೌಕರಿ, ಮುಂಬಡ್ತಿ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್: ಇಲಾಖಾ ಬಡ್ತಿ ತಡೆಹಿಡಿಯಲು ತಾತ್ಕಾಲಿಕ ಆದೇಶ
ರಾಜ್ಯ

ಸರ್ಕಾರಿ ನೌಕರಿ, ಮುಂಬಡ್ತಿ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್: ಇಲಾಖಾ ಬಡ್ತಿ ತಡೆಹಿಡಿಯಲು ತಾತ್ಕಾಲಿಕ ಆದೇಶ

ನೇರ ನೇಮಕಾತಿ ಪದೋನ್ನತಿಯಲ್ಲಿ ಪರಿಶಿಷ್ಟರಿಗೆ ಮೀಸಲಾತಿಗೆ ರೋಸ್ಟರ್ ಅಂತಿಮಗೊಳಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಈ ಪ್ರಕ್ರಿಯೆ ಅಂತಿಮವಾಗಿ ಅಧಿಕೃತವಾಗಿ ಪ್ರಕಟವಾಗುವವರೆಗೆ ನೇರ ನೇಮಕಾತಿ ಪ್ರಕ್ರಿಯೆ ಮತ್ತು ಮುಂಬಡ್ತಿ ತಡೆ ಹಿಡಿಯಬೇಕು ಎಂದು ನಿರ್ದೇಶನ ನೀಡಿದ್ದಾರೆ.