ವಂದೆ ಮಾತರಂ

ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ; ಡಿಕೆಶಿ ಬಂಡೆ ಅಲ್ಲ ರೈಲ್ವೆ ಎಂಜಿನ್; ಬರೋವಾಗ ದೊಡ್ಡ ಸೌಂಡ್ ಇರುತ್ತೆ: ಬಿ.ಕೆ ಹರಿಪ್ರಸಾದ್
ದೇವರ ಹೆಸರು ಕೂಡ ವಂದೇ ಮಾತರಂನಲ್ಲಿದೆ. ಎಲ್ಲ ಧರ್ಮದವರೂ ಈ ದೇಶದಲ್ಲಿ ಇರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ. ಕೆಟ್ಟ ಭಾವನೆಗಳನ್ನು ಕೆರಳಿಸಲು, ಕೋಮು ಭಾವನೆ ಕೆರಳಿಸಲು ಇದನ್ನು ತಂದಿದ್ದಾರೆ. ಇದೂ ಕೂಡ ಚುನಾವಣಾ ಗಿಮಿಕ್ ಎಂದು ಕಿಡಿಕಾರಿದ್ದಾರೆ.

ಜೈ ಶ್ರೀರಾಮ್, ವಂದೇ ಮಾತರಂ ಹೇಳಲ್ಲ, ಮುಸ್ಲಿಮರಲ್ಲಿ ಭಯ ಹುಟ್ಟಿಸಲಾಗುತ್ತಿದೆ: ಅಸಾದುದ್ದೀನ್ ಓವೈಸಿ
ಜೈ ಶ್ರೀರಾಮ್, ವಂದೇ ಮಾತರಂ ಹೇಳುವುದಿಲ್ಲ ಎಂದು ಹೇಳಿರುವ ಎಐಎಂಐಎಂ ನ ಸಂಸದ ಅಸಾದುದ್ದೀನ್ ಓವೈಸಿ ಭಾರತದಲ್ಲಿ ಮುಸ್ಲಿಮರಲ್ಲಿ ಭಯ ಹುಟ್ಟಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಅಮ್ಜದ್ ಅಲಿ ಖಾನ್ ಅವರ ಸರೋದ್ ನಲ್ಲಿ ಹೊಸದಾಗಿ ಮೂಡಿ ಬಂದ 'ವಂದೆ ಮಾತರಂ'
ಖ್ಯಾತ ಸರೋದ್ ವಾದಕ ಉಸ್ತಾದ್ ಅಮ್ಜದ್ ಅಲಿ ಖಾನ್ ಅವರು ೬೯ನೆ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ರಾಷ್ಟ್ರೀಯ ಹಾಡು 'ವಂದೆ ಮಾತರಂ' ಅನ್ನು ನೂತನವಾಗಿ ಮೊಳಗಿಸಿದ್ದಾರೆ.

