ದೇಶಶ್ರೀನಗರ-ಚೆನಾಬ್ ಸೇತುವೆಗೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಸೋನಂ ವಾಂಗ್ಚುಕ್; Video
2025ರಲ್ಲಿ ಉದ್ಘಾಟನೆಯಾದ ವಿಶ್ವದ ಅತಿ ಎತ್ತರದ ರೈಲು ಕಮಾನು ಸೇತುವೆಯಾದ ಚೆನಾಬ್ ರೈಲು ಸೇತುವೆ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ ಅವರು, ಈ ಪ್ರಯಾಣ ಅನುಭವ ಉತ್ತಮವಾಗಿತ್ತು ಎಂದು ಹೇಳಿದ್ದಾರೆ.