ರಾಜಕೀಯವರುಣಾ ಕ್ಷೇತ್ರಕ್ಕೆ 320 ಕೋಟಿ ರೂ ಭರ್ಜರಿ ಅನುದಾನ: ಸಿದ್ದರಾಮಯ್ಯ ವಿದಾಯದ ಉಡುಗೊರೆಯೋ? ಕುಟುಂಬದ ಮುಂದಿನ ಪೀಳಿಗೆಗಾಗಿ ಕ್ಷೇತ್ರ ಭದ್ರಪಡಿಸುವ ತಂತ್ರವೋ!
ವರುಣಾ ಕ್ಷೇತ್ರಕ್ಕೆ ಮತ್ತೊಮ್ಮೆ 320 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ಮಾಡುವ ಮೂಲಕ ಸಿದ್ದರಾಮಯ್ಯ ರಾಜ್ಯ ರಾಜಕೀಯದಲ್ಲಿ ಬಿಸಿಬಿಸಿ ಚರ್ಚೆಗೆ ಅವಕಾಶ ಮಾಡಿಕೊಟ್ಟಿದ್ದಾರೆ.