ವಂಶಾಡಳಿತ

ಕಾಂಗ್ರೆಸ್ನ ವಂಶಾಡಳಿತ, ಜಾತಿ ರಾಜಕಾರಣವನ್ನು ಕೊನೆಗಾಣಿಸಿ: ಮತದಾರರಿಗೆ ಜೆಪಿ ನಡ್ಡಾ ಮನವಿ
ಬಿಜೆಪಿಯ 20 ದಿನಗಳ ವಿಜಯ ಸಂಕಲ್ಪ ಯಾತ್ರೆಗೆ ಗಡಿ ಜಿಲ್ಲೆ ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಬುಧವಾರ ಚಾಲನೆ ನೀಡಿದ್ದು, ಈ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ತಮ್ಮನನ್ನೇ ಉಪಾಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಿದ ಮಾಯಾವತಿ, ಕಾರಣ ಏನು?
ಪ್ರಮುಖ ಬೆಳವಣಿಗೆಯಲ್ಲಿ ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ತಮ್ಮ ಸ್ವಂತ ತಮ್ಮನನ್ನೇ ಪಕ್ಷದ ಉಪಾಧ್ಯಕ್ಷ ಸ್ಥಾನದಿಂದ ಕಿತ್ತುಹಾಕುವ ಮೂಲಕ ಮತ್ತೆ ಸುದ್ದಿಗೆ ಗ್ರಾಸವಾಗಿದ್ದಾರೆ.

