ವಕೀಲ ಎಪಿಸಿಂಗ್

ನಿರ್ಭಯಾ ಹಂತಕರಿಗೆ ನಾಳೆ ಗಲ್ಲು ಶಿಕ್ಷೆ ಜಾರಿ ಇಲ್ಲ: ದೆಹಲಿ ಕೋರ್ಟ್
ತೀವ್ರ ಕುತೂಹಲ ಕೆರಳಿಸಿದ್ದ ನಿರ್ಭಯಾ ಹತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಕೋರ್ಟ್ ಮಹತ್ವದ ಆದೇಶ ಹೊರಡಿಸಿದ್ದು, ನಾಳೆ ಪ್ರಕರಣದ ನಾಲ್ಕು ಅಪರಾಧಿಗಳಿಗೆ ಗಲ್ಲು ಶಿಕ್ಷೆ ಜಾರಿ ಮಾಡುವಂತಿಲ್ಲ ಎಂದು ಹೇಳಿದೆ.

ನಿರ್ಭಯಾ: 'ಬೆಂಕಿಯೊಂದಿಗೆ ಸರಸ ಬೇಡ'; ಅಪರಾಧಿಗಳ ಪರ ವಕೀಲರಿಗೆ ದೆಹಲಿ ಕೋರ್ಟ್ ಛಾಟಿ
ಪದೇ ಪದೇ ಒಂದಿಲ್ಲೊಂದು ಅರ್ಜಿಗಳ ಸಲ್ಲಿಸುವ ಮೂಲಕ ನೀವು ದೆಹಲಿ ಹೈಕೋರ್ಟ್ ನೀಡಿದ್ದ ಆದೇಶವನ್ನೇ ಉಲ್ಲಂಘನೆ ಮಾಡುತ್ತಿದ್ದೀರಿ.. ಬೆಂಕಿಯೊಂದಿಗೆ ಸರಸ ಬೇಡ ಎಂದು ದೆಹಲಿ ಕೋರ್ಟ್ ನಿರ್ಭಯಾ ಅತ್ಯಾಚಾರಿಗಳ ಪರ ವಕೀಲರಿಗೆ ಛಾಟಿ ಬೀಸಿದೆ.

