ರಾಜ್ಯಮುರುಘಾಶ್ರೀ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ; 5ನೇ ಆರೋಪಿ ಗಂಗಾಧರಯ್ಯ ಬಂಧನ
ಅಪ್ರಾಪ್ತ ವಯಸ್ಸಿನ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇರೆಗೆ ಬಂಧನಕ್ಕೀಡಾಗಿರುವ ಮುರಾಘಾ ಮಠದ ಶಿವಮೂರ್ತಿ ಮುರುಘಾ ಶ್ರೀಗಳ ಪ್ರಕರಣಕ್ಕೆ ಸಂಬಂಧಿಸಿದಂತೆ 5ನೇ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.